ವೈರಾಣು

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವೈರಾಣುವು (ಲ್ಯಾಟಿನ್‌ನಲ್ಲಿ ವೈರಸ್ ಎಂದರೆ ಟಾಕ್ಸಿನ್ - ಜೀವಾಣುವಿನಲ್ಲಿ ಉತ್ಪನ್ನವಾಗುವ ವಿಷ ಅಥವಾ ವಿಷ) ಬೇರೆಯೊಂದು ಜೀವಿಯ ಜೀವಕೋಶಗಳೊಳಗೆ ಮಾತ್ರ ಸಂತಾನೋತ್ಪತ್ತಿ ಮಾಡಬಲ್ಲ ಒಂದು ಚಿಕ್ಕದಾದ ಸೋಂಕುಂಟುಮಾಡುವ ಸೂಕ್ಷ್ಮಜೀವಿ. ವೈರಾಣುಗಳು ದ್ಯುತಿಸೂಕ್ಷ್ಮದರ್ಶಕದಿಂದ ಪ್ರತ್ಯಕ್ಷವಾಗಿ ಕಾಣದಷ್ಟು ಚಿಕ್ಕದಾಗಿರುತ್ತವೆ. ವೈರಾಣುಗಳು ಪ್ರಾಣಿಗಳು ಮತ್ತು ಸಸ್ಯಗಳ ಜೊತೆಗೆ ಬ್ಯಾಕ್ಟೀರಿಯಾ ಮತ್ತು ಆರ್ಕೀಯಾದ ವರೆಗಿನ ಎಲ್ಲ ಬಗೆಯ ಜೀವಿಗಳಲ್ಲಿ ಸೋಂಕು ಉಂಟು ಮಾಡುತ್ತವೆ.

"http://kn.wikipedia.org/w/index.php?title=ವೈರಾಣು&oldid=271980" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು