ಶಾಲೆ
ವಿಕಿಪೀಡಿಯ ಇಂದ
ಶಾಲೆಯು ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳ ಬೋಧನೆಗೆ ವಿನ್ಯಾಸಗೊಳಿಸಲಾದ ಒಂದು ಸಂಸ್ಥೆ. ಬಹುತೇಕ ದೇಶಗಳು, ಸಾಮಾನ್ಯವಾಗಿ ಕಡ್ಡಾಯವಾದ, ಅಧಿಕೃತ ಶಿಕ್ಷಣದ ವ್ಯವಸ್ಥೆಗಳನ್ನು ಹೊಂದಿವೆ. ಈ ವ್ಯವಸ್ಥೆಗಳಲ್ಲಿ, ವಿದ್ಯಾರ್ಥಿಗಳು ಶಾಲೆಗಳ ಸರಣಿಯ ಮೂಲಕ ಮುನ್ನಡೆಯುತ್ತಾರೆ.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |