ಶಿರಸಿ

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಶಿರಸಿ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಈ ಜಾಗವು ಪ್ರಶಾ೦ತ ಪರಿಸರ ಹಾಗೂ ಹಚ್ಚ ಹಸಿರಾದ ಕಾಡುಗಳಿಗೆ ಹೆಸರುವಾಸಿ. ಈ ಊರಿನಲ್ಲಿ ಅತಿ ಪ್ರಸಿದ್ಧವಾದ ಶ್ರೀ ಮಾರಿಕಾಂಬ ದೇವಸ್ಥಾನ ಸಹ ಇದೆ.ಶ್ರಿ ಮಾರಿಕಾಂಬೆಯ ಜಾತ್ರೆ ಎರಡು ವರ್ಷಕ್ಕೊಮ್ಮೆ ಒಂಬತ್ತು ದಿನಗಳ ಕಾಲ ನಡೆಯುತ್ತದೆ. ಈ ಊರಿನ ಸನಿಹ ಇರುವ ಕೆಲವು ರಮಣೀಯ ಸ್ಥಳಗಳು ಯಾಣ, ಬನವಾಸಿ, ಸೊಂದಾ ಮಠ, ಸೊದೆ (ವಾದಿರಾಜ ಮಠ), ಸಹಸ್ರಲಿ೦ಗ,

ಇದು ಕಾಡಿನಿ೦ದ ಆವರಿಸಲ್ಪಟ್ಟಿದೆ. ಅಡಿಕೆ, ತೆ೦ಗು, ಭತ್ತ, ವೆನಿಲ್ಲಾ, ಕೊಕ್ಕೊ ಇಲ್ಲಿಯ ಪ್ರಮುಖ ಬೆಳೆಗಳು.


Stub-icon.gif ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.
"http://kn.wikipedia.org/wiki/%E0%B2%B6%E0%B2%BF%E0%B2%B0%E0%B2%B8%E0%B2%BF" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ಇತರ ಭಾಷೆಗಳು