ಸತ್ಯಾಗ್ರಹ
ವಿಕಿಪೀಡಿಯ ಇಂದ
ಸತ್ಯಾಗ್ರಹ ಅನೀತಿಯ ವಿರುದ್ಧ ಅಹಿಂಸಾತ್ಮಕವಾಗಿ ಹೋರಾಟ ನಡೆಸುವ ತತ್ವ. ಮೋಹನದಾಸ್ ಗಾಂಧಿಯವರು ಈ ತತ್ವದ ಜನಕ. ಈ ತತ್ವದಡಿಯಲ್ಲಿ ಸಹಸ್ರಾರು ಭಾರತೀಯರು ಬ್ರಿಟಿಷ್ ಆಳ್ವಿಕೆಯನ್ನು ವಿರೋಧಿಸಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡರು.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |