ಸದಸ್ಯರ ಚರ್ಚೆಪುಟ:THRIVENI.K.1315348

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಮಸ್ಕಾರ THRIVENI.K.1315348,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.


ಪಾಲಗಿರಿ (talk) ೦೮:೪೯, ೨೫ ಜನವರಿ ೨೦೧೪ (UTC)

ಅಜಿತ್ ಡೋವಲ್ ಲೇಖನದ ಬಗ್ಗೆ[ಬದಲಾಯಿಸಿ]

ಅಜಿತ್ ಡೋವಲ್ ಲೇಖನ ಸಂಪಾದಿಸುತ್ತಿರುವುದಕ್ಕೆ ಧನ್ಯವಾದಗಳು. ಅವರ ಇನ್ಫೋಬಾಕ್ಸ್ ಸೇರಿಸಿ, ಲೇಖನಕ್ಕೆ ಅವಶ್ಯವಿದ್ದ ಮುಖ್ಯ ಭಾಗ ಸೇರಿಸಿದ್ದೇನೆ. ಈ ಲೇಖನವನ್ನು ಇಂಗ್ಲೀಷ್ ವಿಕಿಯ ಪುಟಕ್ಕೆ ಸೇರಿಸಿರುವುದನ್ನು ಎಡಭಾಗದ ಭಾಷೆಗಳು ಅಡಿಯಲ್ಲಿ ನೋಡಬಹುದು. ಅದನ್ನು ಕ್ಲಿಕ್ ಮಾಡಿ, ಇಂಗ್ಲೀಷ್ ವಿಕಿಯ ಪುಟವನ್ನು ಒಮ್ಮೆ ನೋಡಿ. ವಿಕಿಯ ಲೇಖನಗಳಲ್ಲಿ ಬರೆಯುವ ಎಲ್ಲ ಮಾಹಿತಿಗೂ ಉಲ್ಲೇಖ ಅವಶ್ಯಕವಿದ್ದು, ನಿಮಗೆ ಬೇಕಿರುವ ಉಲ್ಲೇಖಗಳನ್ನು ನೀವು ಇಂಗ್ಲೀಷ್ ವಿಕಿಯಿಂದ ಪಡೆಯಬಹುದು. ಜೊತೆಗೆ ಕೆಲವೊಂದು ಸಾಲುಗಳು ಅಥವಾ ಪ್ಯಾರಾ ಕತೆ ಹೇಳುವಂತಿದ್ದು, ವಿಕಿ ಶೈಲಿಗೆ ತಕ್ಕಂತಿಲ್ಲ. ಅವನ್ನು ಸಂಕ್ಷಿಪ್ತವಾಗಿ ಬರೆಯುವ ಪ್ರಯತ್ನಮಾಡಿ. ತಾಂತ್ರಿಕ ಸಹಾಯ ಬೇಕಿದ್ದಲ್ಲಿ, ನನ್ನ ಚರ್ಚಾಪುಟದಲ್ಲೊಂದು ಸಂದೇಶ ಹಾಕಿ. ಧನ್ಯವಾದಗಳೊಂದಿಗೆ. ~ಓಂಶಿವಪ್ರಕಾಶ್/Omshivaprakash/ಚರ್ಚೆ/ಕಾಣಿಕೆಗಳು ೦೩:೦೭, ೨೨ ಏಪ್ರಿಲ್ ೨೦೧೫ (UTC)

ಹದಿಮೂರನೆಯ ವರ್ಷಾಚರಣೆಗೆ ಸ್ವಾಗತ[ಬದಲಾಯಿಸಿ]

ವಿಕಿಪೀಡಿಯ ಹದಿಮೂರನೆಯ ವರ್ಷಾಚರಣೆ @ ಮಂಗಳೂರು "Wikidata"
ಕನ್ನಡ ವಿಕಿಪೀಡಿಯವು ಹದಿಮೂರನೆಯ ಫಲಪ್ರದ ವರ್ಷಗಳ ಸಂಭ್ರಮದಲ್ಲಿದೆ. ಈ ಸಂಭ್ರಮಾಚರಣೆಯ ಸಂತಸವನ್ನು ಹಂಚಿಕೊಳ್ಳಲು ಎಲ್ಲ ವಿಕಿಪೀಡಿಯನ್ನರನ್ನು ಈ ಮೂಲಕ ಆಹ್ವಾನಿಸುತ್ತಿದ್ದೇವೆ. ಫೆಬ್ರವರಿ ೧೩, ೨೦೧೬ರಂದು ಶನಿವಾರ ವಿಕಿಪೀಡಿಯ ಫೋಟೋ ನಡಿಗೆ ಕಾರ್ಯಕ್ರಮವನ್ನು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಮತ್ತು ಫೆಬ್ರವರಿ ೧೪, ೨೦೧೬ರಂದು ಭಾನುವಾರ ಹದಿಮೂರನೆ ವಾರ್ಷಿಕ ಆಚರಣೆಯನ್ನು, ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ, ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಆಚರಿಸುವುದೆಂದು ದಿನ ನಿರ್ಧಾರ ಆಗಿದೆ. ಇಲ್ಲಿ ನಡೆಯಲಿರುವ ಕನ್ನಡ ವಿಕಿಪೀಡಿಯದ ೧೩ನೆಯ ವರ್ಷಾಚರಣೆ ಸಮಾರಂಭದಲ್ಲಿ ಕನ್ನಡ ವಿಕಿಪೀಡಿಯ ಸಮುದಾಯದ ಸರ್ವರೂ ಪಾಲ್ಗೊಂಡು, ತಮ್ಮೆಲ್ಲರ ಇರುವಿಕೆಯಿಂದ ಕನ್ನಡ ವಿಕಿಪೀಡಿಯ ಸಮುದಾಯದ ಬಲ ಹೆಚ್ಚುವಂತೆ ಆಗಲಿ ಎಂದು ಆಶಿಸುತ್ತೇವೆ. ತಮ್ಮ ಪಾಲ್ಗೊಳ್ಳುವಿಕೆಯನ್ನು ಈ ಪುಟದ ಕೊನೆಯ ಪಟ್ಟಿಯಲ್ಲಿ ಸೇರಿಸಿರಿ. ಕನ್ನಡ ವಿಕಿಪೀಡಿಯ ಸಮುದಾಯದ ಮತ್ತು ಈಗಾಗಲೇ ಬೇರೆ ಬೇರೆ ಕಡೆ ನಡೆದ ಸಂಪಾದನೋತ್ಸವಗಳಲ್ಲಿ ಪಾಲ್ಗೊಂಡಿರುವ ಅನೇಕ ಹೊಸ ಸಂಪಾದಕರನ್ನು ಒಟ್ಟಾಗಿ ಭೇಟಿಯಾಗಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಜೊತೆಗೆ ಸಮುದಾಯದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಸಮುದಾಯದ ಪರವಾಗಿ ಪ್ರತಿಯೊಬ್ಬರಿಗೂ ಪ್ರೀತಿಯ ಸ್ವಾಗತ --Vishwanatha Badikana (ಚರ್ಚೆ) ೧೮:೦೦, ೩ ಫೆಬ್ರುವರಿ ೨೦೧೬ (UTC)

2021 Wikimedia Foundation Board elections: Eligibility requirements for voters[ಬದಲಾಯಿಸಿ]

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೪, ೩೦ ಜೂನ್ ೨೦೨೧ (UTC)

Note: You are receiving this message as part of outreach efforts to create awareness among the voters.