ಸದಸ್ಯ:Anand.ks

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

'ಆನಂದ.ಕೆ.ಎಸ್'

ನಮಸ್ಕಾರ Anand.ks


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


ನನ್ನ ಬಗ್ಗೆ ತಿಳಿದುಕೊಳ್ಳಲು ಮುಂದಾಗಿರುವ ನಿಮಗೆಲ್ಲರಿಗೂ ನನ್ನ ಹೃತ್ಫೂರ್ವಕ ಸ್ವಾಗತ.

ಆನಂದ.ಕೆ.ಎಸ್ ಕನ್ನಡ ಪತ್ರಿಕೋದ್ಯಮ ಕ್ಷೇತ್ರಕ್ಕೆ ಈಗ ತಾನೇ ಪಾದಾರ್ಪಣೆ ಮಾಡುತ್ತಿದ್ದಾರೆ. ಸದ್ಯಕ್ಕೆ ಕನ್ನಡ ಜನಮನ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸಮಾಡಿರುವ ಅನುಭವವಿದೆ. ಮೈಸೂರು ವಿಶ್ವಿವಿದ್ಯಾನಿಲಯದ ವಿದ್ಯುನ್ಮಾನ್ಯ ಮಾಧ್ಯಮದಲ್ಲಿ ಪ್ರಥಮ ವರ್ಷದ ವಿದ್ಯಾಥಿ‍ಯಾಗಿದ್ದಾರೆ. ಕನ್ನಡದ ಪತ್ರಿಕೆಗಳಿಗೆ ಕವನಗಳು, ಕಥೆಗಳನ್ನು ಬರೆಯುವ ಅಭ್ಯಾಸ ರೂಢಿಸಿಕೊಂಡು ಸ್ಪಲ್ಪಮಟ್ಟಿಗೆ ಜನಪ್ರಿಯರಾಗುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು ಕನ್ನಡ ಚಿತ್ರೋದ್ಯಮದಲ್ಲಿ ನಿರ್ದೇಶಕನಾಗಿ ಕೆಲಸಮಾಡುವ ಅಭಿಲಾಷೆಯನ್ನು ಹೊಂದಿದ್ದು, ಅದಕ್ಕಾಗಿ ಈಗಿನಿಂದಲೇ ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನು ಇವರ ವ್ಯಕ್ತಿತ್ವದ ಬಗ್ಗೆ ಹೇಳಬೇಕೆಂದರೆ ಸ್ವಲ್ಪ ಮುಂಗೋಪಿಯಾಗಿದ್ದು, ಎಲ್ಲರಂತೆ ಇವರಲ್ಲೂ ಸ್ವಾರ್ಥಗುಣವಿದೆ.


Anand ks