ಸಪ್ತರ್ಷಿ
ವಿಕಿಪೀಡಿಯ ಇಂದ
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಹಿಂದೂ ಧರ್ಮದ ಪುರಾಣಗಳ ಪ್ರಕಾರ ಏಳು ಜನ ಋಷಿಗಳೇ ಸಪ್ತರ್ಷಿಗಳು.
ಕಶ್ಯಪ, ವಸಿಷ್ಠ, ಅತ್ರಿ, ವಿಶ್ವಾಮಿತ್ರ, ಜಮದಗ್ನಿ, ಭರದ್ವಾಜ ಮತ್ತು ಗೌತಮ ಮಹರ್ಷಿಗಳನ್ನು ಸಪ್ತರ್ಷಿಗಳೆಂದು ಕರೆಯಲಾಗುತ್ತದೆ.