ಸರಸ್ವತಿ ಸಮ್ಮಾನ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಸರಸ್ವತಿ ಸಮ್ಮಾನ್ ಇದು ಭಾರತೀಯ ಭಾಷೆಗಳಲ್ಲಿ ಬರೆಯುವ ಶ್ರೇಷ್ಠ ಗದ್ಯ ಮತ್ತು ಪದ್ಯ ಪ್ರಕಾರಕ್ಕೆ ಕೊಡಮಾಡುವ ವಾರ್ಷಿಕ ಪ್ರಶಸ್ತಿ. ಇದನ್ನು ವಿದ್ಯೆಯ ದೇವಿಯಾಗಿರುವ ಸರಸ್ವತಿಯ ಹೆಸರಿನಲ್ಲಿ ಸ್ಥಾಪಿತವಾಗಿರುತ್ತದೆ. ಇದು ಸಾಹಿತ್ಯದ ಒಂದು ಉನ್ನತ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯು ೫ಲಕ್ಷ ರೂಪಾಯಿ ನಗದನ್ನು ಹೊಂದಿದೆ. ಕೆ. ಕೆ. ಬಿರ್ಲಾ ಪ್ರತಿಷ್ಥಾನವು ಈ ಪ್ರಶ್ಸ್ತಿಯನ್ನು ೧೯೯೧ರಲ್ಲಿ ಸ್ಥಾಪಿಸಿತು.

ಸಮ್ಮಾನಿತರು[ಬದಲಾಯಿಸಿ]