ಸಸ್ಯ
ವಿಕಿಪೀಡಿಯ ಇಂದ
|
ಸಸ್ಯಗಳು(ಪ್ಲಾಂಟೆ - Plantae) |
|||||
|---|---|---|---|---|---|
Fern frond
|
|||||
| ವೈಜ್ಞಾನಿಕ ವಿಂಗಡಣೆ | |||||
|
|||||
|
|
|||||
|
ಸಸ್ಯಗಳು ಜೀವಿಗಳಲ್ಲಿ ಒಂದು ಪ್ರಮುಖ ವಿಂಗಡಣೆ. ಸುಮಾರು ೩೫೦,೦೦೦ ಸಸ್ಯ ಪ್ರಬೇಧಗಳು (species) ಇವೆಯೆಂದು ಅಂದಾಜು ಮಾಡಲಾಗಿದೆ.
ಸಸ್ಯಗಳು ಪ್ರಾಣಿಗಳಂತೆ ಜಂಗಮಗಳಲ್ಲ,ಅಂದರೆ ತಮ್ಮ ಸ್ಥಳವನ್ನು ಬಿಟ್ಟು ಓಡಾಡುವುದಿಲ್ಲ.ಎಲ್ಲಾದರೊಂದು ಕಡೆ ಅಂಟಿಕೊಂಡಿರುತ್ತವೆ.ಹೀಗಾಗಿ ಇವುಗಳನ್ನು ಸ್ಥಾವರಗಳೆಂದು ಕರೆಯಬಹುದು.ಗಿಡಮರಗಳೆಲ್ಲ ಈ ವರ್ಗಕ್ಕೆ ಸೇರುತ್ತವೆ.ಸ್ಥಾವರ - ಜಂಗಮಗಳ ವರ್ಗೀಕರನಕ್ಕೆ ಅಪವಾದಗಳೂ ಇಲ್ಲದಿಲ್ಲ. ಸಾಗರದಲ್ಲಿರುವ ಏಕಕಣಸಸ್ಯ(Diatom)ಗಳು ಸಸ್ಯಗಳಾದರೂ ನೀರಲ್ಲಿ ಬೇಕಾದಂತೆ ಚಲಿಸುತ್ತವೆ.ಹವಳದ ಜೀವಿ(Coral)ಸೂಕ್ಷ್ಮ ಪ್ರಾಣಿಯಾದರೂ ಒಂದು ಕಡೆ ಅಂಟಿಕೊಂಡಿದ್ದು ಸ್ಥಾವರದಂತೆ ಇರುತ್ತದೆ.
Album [ಬದಲಾಯಿಸಿ]
-
The fruits of Palmyra Palm tree, Borassus flabellifer (locally called Thaati Munjelu) sold in a market at Guntur, India.