ಸಿಲಿಕಾನ್
ವಿಕಿಪೀಡಿಯ ಇಂದ
|
|||||||||||||||
| ಸಾಮಾನ್ಯ ಮಾಹಿತಿ | |||||||||||||||
|---|---|---|---|---|---|---|---|---|---|---|---|---|---|---|---|
| ಹೆಸರು, ಚಿಹ್ನೆ ಮತ್ತು ಕ್ರಮಾಂಕ | ಸಿಲಿಕಾನ್, Si, 14 | ||||||||||||||
| ರಾಸಾಯನಿಕ ಸರಣಿ | metalloid | ||||||||||||||
| ಗುಂಪು, ಆವರ್ತ, Block | 14, 3, p | ||||||||||||||
| ಸ್ವರೂಪ | ಹರಳು |
||||||||||||||
| ಅಣುವಿನ ತೂಕ | 28.0855(3) g·mol−1 | ||||||||||||||
| ಋಣವಿದ್ಯುತ್ಕಣ ಜೋಡಣೆ | [ನಿಯಾನ್] 3s2 3p2 | ||||||||||||||
| ಋಣವಿದ್ಯುತ್ ಪದರಗಳಲ್ಲಿ ಋಣವಿದ್ಯುತ್ಕಣಗಳು |
2, 8, 4 | ||||||||||||||
| ಭೌತಿಕ ಗುಣಗಳು | |||||||||||||||
| ಹಂತ | ಘನ | ||||||||||||||
| ಸಾಂದ್ರತೆ (near r.t.) | 2.33 g·cm−3 | ||||||||||||||
| ದ್ರವದ ಸಾಂದ್ರತೆ at m.p. | 2.57 g·cm−3 | ||||||||||||||
| ಕರಗುವ ತಾಪಮಾನ | 1687 K (1420 °C, 2577 °F) |
||||||||||||||
| ಕುದಿಯುವ ತಾಪಮಾನ | 2628 K (2355 °C, 5909 °F) |
||||||||||||||
| ಸಮ್ಮಿಲನದ ಉಷ್ಣಾಂಶ | 50.21 kJ·mol−1 | ||||||||||||||
| ಭಾಷ್ಪೀಕರಣ ಉಷ್ಣಾಂಶ | 359 kJ·mol−1 | ||||||||||||||
| ಉಷ್ಣ ಸಾಮರ್ಥ್ಯ | (25 °C) 19.789 J·mol−1·K−1 | ||||||||||||||
|
|||||||||||||||
| ಅಣುವಿನ ಗುಣಗಳು | |||||||||||||||
| ಸ್ಪಟಿಕ ಸ್ವರೂಪ | Diamond cubic | ||||||||||||||
| ಆಕ್ಸಿಡೀಕರಣ ಸ್ಥಿತಿs | 4, 3 [೧], 2 [೨], 1 [೩] (amphoteric oxide) |
||||||||||||||
| ವಿದ್ಯುದೃಣತ್ವ | 1.90 (Pauling scale) | ||||||||||||||
| Ionization energies (more) |
೧ನೇ: 786.5 kJ·mol−1 | ||||||||||||||
| ೨ನೇ: 1577.1 kJ·mol−1 | |||||||||||||||
| ೩ನೇ: 3231.6 kJ·mol−1 | |||||||||||||||
| ಅಣುವಿನ ತ್ರಿಜ್ಯ | 117.6 pm | ||||||||||||||
| ಅಣುವಿನ ತ್ರಿಜ್ಯ (ಲೆಖ್ಕಿತ) | 111 pm | ||||||||||||||
| ತ್ರಿಜ್ಯ ಸಹಾಂಕ | 111 pm | ||||||||||||||
| ವಾನ್ ಡೆರ್ ವಾಲ್ಸ್ ತ್ರಿಜ್ಯ | 210 pm | ||||||||||||||
| ಇತರೆ ಗುಣಗಳು | |||||||||||||||
| Magnetic ordering | nonmagnetic | ||||||||||||||
| ಉಷ್ಣ ವಾಹಕತೆ | (300 K) 149 W·m−1·K−1 | ||||||||||||||
| ಉಷ್ಣ ವ್ಯಾಕೋಚನ | (25 °C) 2.6 µm·m−1·K−1 | ||||||||||||||
| ಶಬ್ದದ ವೇಗ (thin rod) | (20 °C) 8433 m/s | ||||||||||||||
| Young's modulus | 150 GPa | ||||||||||||||
| Bulk modulus | 100 GPa | ||||||||||||||
| Mohs ಗಡಸುತನ | 7 | ||||||||||||||
| CAS ನೋಂದಾವಣೆ ಸಂಖ್ಯೆ | 7440-21-3 | ||||||||||||||
| Band gap energy at 300 K | 1.12 eV | ||||||||||||||
| ಉಲ್ಲೇಖನೆಗಳು | |||||||||||||||
ಸಿಲಿಕಾನ್ ಒಂದು ಅಲೋಹ ಮೂಲಧಾತು. ಇದು ಆಮ್ಲಜನಕದ ನಂತರ ಭೂಮಿಯಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಇರುವ ಮೂಲವಸ್ತು. ಭೂಪದರದಲ್ಲಿ ಸುಮಾರು ೨೮ ಶೇಕಡಾ ಸಿಲಿಕಾನ್ ಇದೆ ಎಂದು ಅಂದಾಜು. ಸಿಲಿಕಾನ್ ಭೂಮಿಯಲ್ಲಿ ಶುದ್ಧ ರೂಪದಲ್ಲಿ ದೊರೆಯುವುದಿಲ್ಲ. ಹೆಚ್ಚಾಗಿ ಮರಳಿನಲ್ಲಿ ಮುಖ್ಯ ವಸ್ತುವಾಗಿರುವ ಸಿಲಿಕ (ಸಿಲಿಕಾನ್ ಡೈ ಆಕ್ಸೈಡ್)ದ ರೂಪದಲ್ಲಿ ಹೇರಳವಾಗಿದೆ. ಜ್ವಾಲಾಮುಖಿಗಳ ಲಾವಾರಸವು ಈ ಸಿಲಿಕದ ದ್ರವ ರೂಪವಾಗಿದೆ. ಸಿಲಿಕಾನ್ ಅನ್ನು ೧೮೨೩ರಲ್ಲಿ ಸ್ವೀಡನ್ ದೇಶದ ಜೋನ್ಸ್ ಬೆರ್ಜೆಲಿಯಸ್ ಎಂಬ ವಿಜ್ಞಾನಿ ಕಂಡುಹಿಡಿದರು. ಸಿಲಿಕಾನ್ ಹಾಗೂ ಇದರ ಸಂಯುಕ್ತಗಳು ಗಾಜಿನ ತಯಾರಿಕೆಯಲ್ಲಿ, ವಿದ್ಯುನ್ಮಾನ (electronics) ಉಪಕರಣಗಳಲ್ಲಿ, ಟ್ರಾನ್ಸಿಸ್ಟರ್ ಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಉಪಯೋಗಿಸಲ್ಪಡುತ್ತಿದೆ.
