ಸೇಬು
ವಿಕಿಪೀಡಿಯ ಇಂದ
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು. ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |