ಸೋಲಿಗ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಸೋಲಿಗರು ಕರ್ನಾಟಕದ ಅತಿ ಪುರಾತನವಾದ ಸಮುದಾಯಗಳಲ್ಲಿ ಒಂದು. ಇವರು ಮೈಸೂರು ಹಾಗು ಚಾಮರಾಜನಗರ ಜಿಲ್ಲೆಗಳ ಕಾಡುಗಳಲ್ಲಿ ವಾಸಿಸುತ್ತಾರೆ. ಇವರು, ಕಾಡು ಕುರುಬರು ಹಾಗು ಜೇನು ಕುರುಬರು ಕರ್ನಾಟಕದಲ್ಲಿ ನೆಲಸಿದವರಲ್ಲಿ ಮೊದಲಿಗರು. ಇವರಿಗೆ ಮಲೈ ಮಾದೆಶ್ವರನೆ ಮನೆ ದೇವರಾಗಿರುತ್ತನೆ. ಕಾಡನ್ನೇ ನಂಬಿಕೊಂಡು, ಅದನ್ನೇ ಪೂಜಿಸಿಕೊದು ಬಾಳುತಾರೆ ಸೋಲಿಗರು.

"http://kn.wikipedia.org/w/index.php?title=ಸೋಲಿಗ&oldid=321601" ಇಂದ ಪಡೆಯಲ್ಪಟ್ಟಿದೆ