ಸ್ಕೌಟ್ ಚಳುವಳಿ

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಚಳುವಳಿಯ ಲಾಂಛನ

ಸ್ಕೌಟ್ ಚಳುವಳಿ ವಿಶ್ವವ್ಯಾಪಿಯಾಗಿರುವ ಒಂದು ಯುವ ಜನಾಂಗದ ಕೂಟ. ಈ ಚಳುವಳಿಯ ಉದ್ದೇಶವು ಯುವ ಪೀಳಿಗೆಯ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಗೆ. ಈ ಚಳುವಳಿಯನ್ನು ೧೯೦೭ರಲ್ಲಿ ರಾಬರ್ಟ್ ಬಾಡೆನ್-ಪೊವೆಲ್ ಇಂಗ್ಲೆಂಡ್ನಲ್ಲಿ ಪ್ರಾರಂಭಿಸಿದರು.

ವೈಯಕ್ತಿಕ ಉಪಕರಣಗಳು