ಸ್ಟೀವನ್ ಸ್ಪೀಲ್ಬರ್ಗ್

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಸ್ಟೀವನ್ ಸ್ಪೀಲ್ಬರ್ಗ್ ಅಮೇರಿಕ ದೇಶದ ಪ್ರಸಿದ್ಧ ನಿರ್ದೇಶಕರು, ನಿರ್ಮಾಪಕರು, ಲೇಖಕರು. ಜುರಾಸಿಕ್ ಪಾರ್ಕ್ (೧೯೯೩) ಇವರ ಅದ್ಭುತ ಚಿತ್ರ. ಇವರ ಪೂರ್ಣ ಹೆಸರು ಸ್ತೀವನ್ ಆಲಾನ್ ಸ್ಪೀಲ್ಬರ್ಗ್. ಸ್ಪೀಲ್ಬರ್ಗ್ ಹುಟ್ಟಿದ್ದು ಅಮೇರಿಕದ ಒಹಾಯೋ ರಾಜ್ಯದಲ್ಲಿನ ಸಿನ್ಸಿನ್ನಾಟಿ ನಗರದಲ್ಲಿ. ಜನ್ಮ ದಿನಾಂಕ ೧೮ ಡಿಸೆಂಬರ್ ೧೯೪೬.


Stub-icon.gif ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.
ವೈಯಕ್ತಿಕ ಉಪಕರಣಗಳು