ಹಂಚಿನಾಳ
ವಿಕಿಪೀಡಿಯ ಇಂದ
| ಹಂಚಿನಾಳ | |
| ರಾಜ್ಯ - ಜಿಲ್ಲೆ |
ಕರ್ನಾಟಕ - ಬಿಜಾಪುರ |
| ನಿರ್ದೇಶಾಂಕಗಳು | |
| ವಿಸ್ತಾರ - ಎತ್ತರ |
೧೨೦೦ km² - 770 ಮೀ. |
| ಸಮಯ ವಲಯ | IST (UTC+5:30) |
| ಜನಸಂಖ್ಯೆ (೨೦೧೨) - ಸಾಂದ್ರತೆ |
೧೫೦೦ - ೫೦/ಚದರ ಕಿ.ಮಿ. |
ಹಂಚಿನಾಳ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿದೆ.
ಪರಿವಿಡಿ |
ದೇವಾಲಯಗಳು [ಬದಲಾಯಿಸಿ]
ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
ಮಸೀದಿಗಳು [ಬದಲಾಯಿಸಿ]
ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ [ಬದಲಾಯಿಸಿ]
ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಹಬ್ಬಗಳು [ಬದಲಾಯಿಸಿ]
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ [ಬದಲಾಯಿಸಿ]
ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.