ಹನುಮಂತ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಹನುಮಂತ

ಹನುಮಂತ - ಹಿಂದೂ ಧರ್ಮಗ್ರಂಥಗಳಲ್ಲೊಂದಾದ ರಾಮಾಯಣದಲ್ಲಿನ ಪ್ರಮುಖ ಪಾತ್ರಗಳಲ್ಲೊಬ್ಬ, ಹಾಗೂ ಹಿಂದು ದೇವತೆಗಳಲ್ಲಿ ಒಬ್ಬ. ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.

ಹನುಮಂತ ಕಿಷ್ಕಿಂಧೆಯಲ್ಲಿ ಸುಗ್ರೀವನ ಜೊತೆಯಲ್ಲಿರುತ್ತಾನೆ. ಸೀತೆಯನ್ನು ಹುಡುಕಿಕೊಂಡು ರಾಮ ಕಿಷ್ಕಿಂಧೆಗೆ ಬಂದಾಗ ಹನುಮಂತನಿಗೆ ರಾಮನೊಡನೆ ಭೇಟಿಯಾಗುತ್ತದೆ. ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ,ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.

[ಬದಲಾಯಿಸಿ] ಪರ್ಯಾಯ ಪದಗಳು

ಮಾರುತಿ, ಪವನಪುತ್ರ, ಸುಂದರ, ವಾಯುಪುತ್ರ, ರಾಮಪ್ರಿಯ, ಹನುಮ, ಅಂಜನಾತನಯ, ಆಂಜನೇಯ, ವಾನರ ಶ್ರೇಷ್ಠ. ಕೇಸರಿ ನಂದನ, ಹನುಮಂತ, ರಾಮದೂತ,ದಾಸರಲ್ಲಿ ಶ್ರೇಷ್ಟ. ಭಕ್ತ ಅನಜನೆಯ ಮಾರುತಿ ,ಪವನಪುತ್ರ, ಸು೦ದರ, ವಾಯುಪುತ್ರ , ರಾಮಪ್ರಿಯ, ಹನುಮ೦ತ, ಅ೦ಜನೆಯ ,ವಾನರಶ್ರೆಷ್ತೆ, ಕೆಸರಿ ನ೦ದನ ,

[ಬದಲಾಯಿಸಿ] ಹನುಮಂತನ ಪ್ರಮುಖ ದೇವಸ್ಥಾನಗಳು

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ನಗರದಲ್ಲಿರುವ ಶ್ರೀ ಜೀವಾಂಜೀನೇಯಸ್ವಾಮಿ ದೇವಸ್ಥಾನ

ಉದುಪಿ ಬಲ ಸಾಲಿಗಾಮ ಕು೦ದಾಪೊರ

ಹಿಂದೂ ಧರ್ಮ | ಹಿಂದೂ ಪುರಾಣ | ಇತಿಹಾಸ HinduSwastika.svg
ದೇವತೆಗಳು: ಶಿವ | ಬ್ರಹ್ಮ | ವಿಷ್ಣು | ರಾಮ | ಕೃಷ್ಣ | ಗಣೇಶ | ಕಾರ್ತಿಕೇಯ | ಹನುಮಂತ | ಲಕ್ಷ್ಮಣ | ಇಂದ್ರ | ಸೂರ್ಯ
ಗಾಯತ್ರಿ | ಸರಸ್ವತಿ | ಲಕ್ಷ್ಮಿ | ಪಾರ್ವತಿ | ಚಾಮುಂಡೇಶ್ವರಿ | ಕಾಳಿ | ಸೀತೆ | ವೈಷ್ಣೋ ದೇವಿ | ರಾಧೆ

ಇತರ ದೇವತೆಗಳು

ಧರ್ಮಗ್ರಂಥಗಳು: ವೇದಗಳು | ಉಪನಿಷತ್ತುಗಳು | ಪುರಾಣಗಳು | ರಾಮಾಯಣ | ಮಹಾಭಾರತ | ಭಾಗವತ

[[zh:哈

ಹನುಮತ ಇನು ಬದುಕಿದನೆ ಅವನು ಛಿರನೆಜಿವಿ

"http://kn.wikipedia.org/w/index.php?title=ಹನುಮಂತ&oldid=256825" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು