ಹನುಮನಕಟ್ಟೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಹನುಮನಕಟ್ಟೆ ಒಂದು ಚಿಕ್ಕ ಹಳ್ಳಿ. ಇದು ಹೊಳಲ್ಕೆರೆ ತಾಲೂಕು, ಚಿತ್ರದುರ್ಗ ಜಿಲ್ಲೆಯಲ್ಲಿದೆ.