ಹಲ್ಮಿಡಿ ಶಾಸನ
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟಮೊದಲ ಶಿಲಾಶಾಸನ. ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ. ಎಚ್. ಕೃಷ್ಣ ಎಂಬುವವರಿಂದ ಹುಡುಕಲ್ಪಟ್ಟಿತು.
ಇದು ಹದಿನಾರು ಸಾಲುಗಳನ್ನು ಹೊಂದಿದ್ದು ಮರಳ ಶಿಲ್ಪದ ಮೇಲೆ ಕೆತ್ತಲ್ಪಟ್ಟಿದೆ. ಇದು ಹಳಗನ್ನಡ ಹಾಗೂ ಬ್ರಾಹ್ಮೀ ಲಿಪಿಗಳನ್ನು ಹೋಲುವಂತಹ ಕನ್ನಡ ಲಿಪಿಯಲ್ಲಿದೆ.
ಹಲ್ಮಿಡಿ ಶಾಸನ ಪಠ್ಯ [ಬದಲಾಯಿಸಿ]
ಜಯತಿ ಶ್ರೀ ಪರಿಷ್ವರ್ಙ್ಗ ಶ್ಯಾರ್ಙ್ಗ [ವ್ಯಾ]ನತಿರ್ ಅಚ್ಯುತಃ ದಾನಕ್ಷೆರ್ ಯುಗಾನ್ತಾಗ್ನಿಃ [ಶಿಷ್ಟಾನಾನ್ತು ಸುದರ್ಶನಃ ನಮಃ ಶ್ರೀಮತ್ ಕದಂಬಪನ್ ತ್ಯಾಗ ಸಂಪನ್ನನ್ ಕಲಭೋg[ನಾ] ಅರಿ ಕಕುಸ್ಥಭಟ್ಟೋರನ್ ಆಳೆ ನರಿದಾವಿ[ಳೆ] ನಾಡುಳ್ ಮೃಗೇಶನಾಗೇನ್ದ್ರಾಭೀಳರ್ ಭ್ಭಟಹರಪ್ಪೋರ್ ಶ್ರೀ ಮೃಗೇಶ ನಾಗಾಹ್ವಯರ್ ಇರ್ವ್ವರಾ ಬಟರಿ ಕುಲಾಮಲ ವ್ಯೋಮತಾರಾಧಿನಾಥನ್ ಅಳಪ ಗಣ ಪಶುಪತಿಯಾ ದಕ್ಷಿಣಾಪಥ ಬಹುಶತಹವನಾಹವದು[ಳ್] ಪಶುಪ್ರದಾನ ಶೌರ್ಯ್ಯೋದ್ಯಮ ಭರಿತೋ[ನ್ದಾನ]ಪಶುಪತಿಯೆನ್ದು ಪೊಗೞೆಪ್ಪೊಟ್ಟಣ ಪಶುಪತಿ ನಾಮಧೇಯನ್ ಆಸರಕ್ಕೆಲ್ಲಭಟರಿಯಾ ಪ್ರೇಮಾಲಯಸುತನ್ಗೆ zಸೇನ್ದ್ರಕ ಬಣೋಭಯ ದೇಶದಾ ವೀರಪುರುಷಸಮಕ್ಷದೆ ಕೇಕಯ ಪಲ್ಲವರಂ ಕಾದೆಱದು ಪೆತ್ತಜಯನಾ ವಿಜ ಅರಸಂಗೆ ಬಾಳ್ಗೞ್ಚು ಪಲ್ಮಡಿಉಂ ಮೂೞುವಳ್ಳಿಉಂ ಕೊಟ್ಟಾರ್ ಬಟಾರಿ ಕುಲದೊನಳ ಕದಂಬನ್ ಕೞ್ದೋನ್ ಮಹಾಪಾತಕನ್ ಸ್ವಸ್ತಿ ಭಟ್ಟರ್ಗ್ಗೀಗೞ್ದೆ ಒಡ್ಡಲಿ ಆ ಪತ್ತೊನ್ದಿ ವಿಟ್ಟಾರಕ