ಹಾಸ್ಯ
Wikipedia ಇಂದ
ಹಾಸ್ಯ ಜನರಲ್ಲಿ ವಿನೋದವನ್ನು ಮೂಡಿಸುವ ಯಾವುದೇ ಮನುಷ್ಯ, ವಸ್ತು ಅಥವ ಸನ್ನಿವೇಷದ ಸಾಮರ್ಥ್ಯ. ಇದು ಮನುಷ್ಯನಲ್ಲಿ ನಗು ಮೂಡಿಸುವ ಅಥವ ಖುಷಿ ಉಂಟುಮಾಡುವ ಮನೋರಂಜನೆಯ ವಿಧ.
ಅನರ್ಥ ಕೊಶಗಳು
ಡಾಕ್ಟರ್ - ಯಮಧರ್ಮರಾಯನ ಏಜೆಂಟ್
ಜೈಲು - ಮಂತ್ರಿಗಳ ಬೇಸಿಕ್ ಟ್ರೈನಿಂಗ್
ಕಾಯಿಲೆ - ದೇಹವು ಆತ್ಮಕ್ಕೆ ಕಟ್ಟುವ ಕಂದಾಯ
ಸೂರ್ಯ - ಕತ್ತಲಾದಾಗ ಹೊರಬರದ ಹೇಡಿ
ರೆಪ್ಪೆ - ಕಣ್ಣಿನ ಮೇಲೆ ಇರುವ ಭೂತ
ಹಾಲು - ದ್ರವ ರೂಪದ ಹಸುವಿನ ಮಾಂಸ
ಹೋಟೆಲ್ - ಪರಸ್ಪರ ಎಂಜಲನ್ನು ಸಾರ್ವಜನಿಕರು ಹಂಚಿಕೊಳ್ಳುವ ಕ್ಷೇತ್ರ
ಫಾಲಿಡಾಲ್ - ಬೇಜಾರಾದಾಗ ಸಂತೊಷಕ್ಕೆ ತೆಗೆದುಕೊಳ್ಳುವ ಶುದ್ದ ಔಷದ
ಅನುಭವ - ಈಗ ಮಾಡುವ ತಪ್ಪುಗಳಿಗೆ ನಾಳೆಕೊಡುವ ಹೆಸರು
ಜಾಣತನ - ಮೋಸ ಮಾಡಿ ತಪ್ಪಿಸಿಕೊಳ್ಳುವ ಶಕ್ತಿ
ತಿರುಪೆ - ನಮ್ಮ ದೇಶದಲ್ಲಿ ಬಂಡವಾಳವಿಲ್ಲದ ಒಂದು ದೊಡ್ಡ ಕೈಗಾರಿಕೆ
ಕಳ್ಳ - ಅನ್ಯರ ಆಸ್ತಿಗೆ ಒಡೆಯ
ಅಗಸ - ಇತರರ ಬಟ್ಟೆಗಳನ್ನು ಚೆನ್ನಾಗಿ ಧರಿಸುವ ವ್ಯಕ್ತಿ..
-- ಕನ್ನಡ ಹನಿಗಳಿಂದ ಆರಿಸಲಾಗಿದೆ