ಹಿಂದೂ ಪುರಾಣಗಳು
ವಿಕಿಪೀಡಿಯ ಇಂದ
ಒಟ್ಟು ೧೮ ಪುರಾಣಗಳು ಹಿಂದೂ ಧರ್ಮದಲ್ಲಿದೆ. ಅವುಗಳೆಂದರೆ ವಿಷ್ಣುಪುರಾಣ, ನಾರದ ಪುರಾಣ, ಶ್ರೀಮದ್ ಭಾಗವತ ಪುರಾಣ, ಗರುಡ ಪುರಾಣ, ಪದ್ಮಪುರಾಣ, ವರಾಹ ಪುರಾಣ,ಬ್ರಹ್ಮ ಪುರಾಣ, ಬ್ರಹ್ಮಾನಂದ ಪುರಾಣ, ಬ್ರಹ್ಮ ವೈವರ್ತ ಪುರಾಣ, ಮಾರ್ಕಂಡೇಯ ಪುರಾಣ, ಭವಿಷ್ಯ ಪುರಾಣ, ವಾಮನ ಪುರಾಣ, ಮತ್ಸ್ಯ ಪುರಾಣ, ಕೂರ್ಮ ಪುರಾಣ, ಲಿಂಗ ಪುರಾಣ, ಶಿವ ಪುರಾಣ, ಸ್ಕಂದ ಪುರಾಣ ಮತ್ತು ಅಗ್ನಿ ಪುರಾಣ
ವರ್ಗ; ಪುರಾಣಗಳು ಸೃಷ್ಟಿ ಮತ್ತು ಪುರಾಣ