ಹಿಂದೂ ಮಾಸಗಳು
ವಿಕಿಪೀಡಿಯ ಇಂದ
ಹಿಂದೂ ಪಂಚಾಂಗ ಪ್ರಕಾರ, ಸೌರಮಾನ ಹಾಗು ಚಾಂದ್ರಮಾನ ರೀತ್ಯ, ಒಂದು ಸಂವತ್ಸರವನ್ನು ೧೨ ಮಾಸಗಳನ್ನಾಗಿ ವಿಂಗಡಿಸಲಾಗುತ್ತದೆ.
ಸೌರಮಾನ ಮಾಸಗಳು [ಬದಲಾಯಿಸಿ]
ಮೇಷಾದಿ ರಾಶಿಗಳಲ್ಲಿ ಸೂರ್ಯನ ಪರಿಭ್ರಮಣೆಯ ಚಲನೆಯನ್ನವಲಂಬಿಸಿ, ೧೨ ಮಾಸಗಳನ್ನಾಗಿ ವಿಂಗಡಿಸಲಾಗಿದೆ. ಸೌರಮಾನ ಮಾಸಗಳು ಹೀಗಿವೆ:
ಚಾಂದ್ರಮಾನ ಮಾಸಗಳು [ಬದಲಾಯಿಸಿ]
ನಕ್ಷತ್ರ ಮಂಡಲದಲ್ಲಿ ಚಂದ್ರನ ಪರಿಭ್ರಮಣೆಯನ್ನವಲಂಬಿಸಿ, ೧೨ ಮಾಸಗಳನ್ನಾಗಿ ವಿಂಗಡಿಸಲಾಗಿದೆ.ಚಾಂದ್ರಮಾನ ಮಾಸಗಳು ಹೀಗಿವೆ: