ಹುಮಾಯೂನನ ಸಮಾಧಿ
Wikipedia ಇಂದ
| ದೆಹಲಿಯಲ್ಲಿನ ಹುಮಾಯೂನನ ಸಮಾಧಿ* | |
|---|---|
| UNESCO ವಿಶ್ವ ಪರಂಪರೆಯ ತಾಣ | |
|
|
|
| ರಾಷ್ಟ್ರ | |
| ತಾಣದ ವರ್ಗ | ಸಾಂಸ್ಕೃತಿಕ |
| ಆಯ್ಕೆಯ ಮಾನದಂಡಗಳು | ii, iv |
| ಆಕರ | 232 |
| ವಲಯ** | ಏಷ್ಯಾ-ಪೆಸಿಫಿಕ್ |
| ವಿಶ್ವ ಪರಂಪರೆಯ ತಾಣವಾಗಿ ಘೋಷಣೆ | |
| ಘೋಷಿತ ವರ್ಷ | 1993 (17ನೆಯ ಅಧಿವೇಶನ) |
| * ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ. ** UNESCO ರಚಿಸಿರುವ ವಲಯಗಳು. |
|
ಹುಮಾಯೂನನ ಸಮಾಧಿ ಭಾರತದ ದೆಹಲಿ ನಗರದಲ್ಲಿದೆ. ಮುಘಲ್ ಸಮ್ರಾಟ ಹುಮಾಯೂನನೂ ಸೇರಿದಂತೆ ಹಲವು ಮುಘಲ್ ಪ್ರತಿಷ್ಠಿತರ ಸಮಾಧಿಗಳನ್ನೊಳಗೊಂಡ ಈ ಸಂಕೀರ್ಣವು ಮುಘಲ್ ವಾಸ್ತುಶಿಲ್ಪ ಮತ್ತು ಕಲೆಗಳ ಉತ್ತಮ ಪ್ರತೀಕವೆನಿಸಿದೆ. ಇಲ್ಲಿನ ಸಮಾಧಿಯ ವಿನ್ಯಾಸವು ತಾಜ್ ಮಹಲ್‍ನ ವಿನ್ಯಾಸವನ್ನು ಬಹುಮಟ್ಟಿಗೆ ಹೋಲುತ್ತದೆ. ಈ ಸಂಕೀರ್ಣವನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಘೋಷಿಸಿದೆ.
[ಬದಲಾಯಿಸಿ] ಇವನ್ನೂ ನೋಡಿ
[ಬದಲಾಯಿಸಿ] ಬಾಹ್ಯ ಸಂಪರ್ಕಕೊಂಡಿಗಳು
| ಭಾರತದ ವಿಶ್ವ ಪರಂಪರೆಯ ತಾಣಗಳು | |
|---|---|
| ಅಜಂತಾ ಗುಹೆಗಳು | ಆಗ್ರಾ ಕೋಟೆ | ಎಲಿಫೆಂಟಾ ಗುಹೆಗಳು | ಎಲ್ಲೋರಾ ಗುಹೆಗಳು | ಕಾಜಿರಂಗ ರಾಷ್ಟ್ರೀಯ ಉದ್ಯಾನ | ಕಾಲ್ಕಾ-ಶಿಮ್ಲಾ ಪರ್ವತ ರೈಲುಮಾರ್ಗ | ಕುತುಬ್ ಮಿನಾರ್ ಮತ್ತದರ ಸ್ಮಾರಕಗಳು | ಕೆಂಪು ಕೋಟೆ | ಕೇವಲಾದೇವ್ ರಾಷ್ಟ್ರೀಯ ಉದ್ಯಾನ | ಕೋನಾರ್ಕ್ ಸೂರ್ಯ ದೇವಾಲಯ | ಖಜುರಾಹೋದ ಸ್ಮಾರಕಗಳ ಸಮೂಹ | ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ | ಛತ್ರಪತಿ ಶಿವಾಜಿ ಟರ್ಮಿನಸ್ | ತಾಜ್ ಮಹಲ್ | ದಾರ್ಜೀಲಿಂಗ್ ಪರ್ವತ ರೈಲುಮಾರ್ಗ | ನಂದಾದೇವಿ ರಾಷ್ಟ್ರೀಯ ಉದ್ಯಾನಮತ್ತು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಗಳು | ನೀಲಗಿರಿ ಪರ್ವತ ರೈಲುಮಾರ್ಗ | ಪಟ್ಟದಕಲ್ಲಿನ ಸ್ಮಾರಕಗಳ ಸಮೂಹ | ಫತೇಪುರ್ ಸಿಕ್ರಿ | ಬಾಮ್ ಜೀಸಸ್ ಬೆಸಿಲಿಕಾ ಮತ್ತಿತರ ಚರ್ಚ್‌ಗಳು | ಭೀಮ್‌ಬೇಟ್ಕಾದ ಶಿಲಾಶ್ರಯಗಳು | ಮಹಾ ಚೋಳ ದೇವಾಲಯಗಳು | ಮಹಾಬಲಿಪುರಂನ ಸ್ಮಾರಕಗಳ ಸಮೂಹ | ಮಹಾಬೋಧಿ ದೇವಾಲಯ ಸಂಕೀರ್ಣ | ಮಾನಸ್ ವನ್ಯಜೀವಿ ಧಾಮ | ಸಾಂಚಿಯ ಬೌದ್ಧ ಸ್ಮಾರಕಗಳು | ಸುಂದರಬನ್ಸ್ ರಾಷ್ಟ್ರೀಯ ಉದ್ಯಾನ | ಹಂಪೆಯ ಸ್ಮಾರಕಗಳ ಸಮೂಹ | ಹುಮಾಯೂನನ ಸಮಾಧಿ | |