ಹೂವಿನಹಡಗಲಿ

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಹೂವಿನ ಹಡಗಲಿ ಬಳ್ಳಾರಿ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇದು ಬಳ್ಳಾರಿ ಇಂದ ಸುಮಾರು ೧೩೫ ಕಿ.ಮೀ. ದೂರದಲ್ಲಿದೆ. ಈ ಊರು ಮಲ್ಲಿಗೆ ಹೂವಿಗೆ ಪ್ರಸಿದ್ಧ. ಹಿಂದೆ ವಿಜಯನಗರ ರಾಜರ ಕಾಲದಲ್ಲಿ ಮಲ್ಲಿಗೆ ಹೂವುಗಳನ್ನು ದೋಣಿಯಲ್ಲಿ ತುಂಬಿ ವಿಜಯನಗರದ ಶ್ರೀ ವಿರುಪಾಕ್ಷ ದೇವರ ಪೂಜೆಗೆ ಪ್ರತಿನಿತ್ಯ ಈ ಊರಿನಿಂದ ತುಂಗಭದ್ರಾ ನದಿ ಮೂಲಕ ಕಳಿಸಿಕೊಡಲಾಗುತಿತ್ತು. ಈ "ಹೂವಿನ ಹಡಗು" ಇಂದ "ಹೂವಿನ ಹಡಗಲಿ" ಎಂಬ ಹೆಸರು ಬಂತು ಎನ್ನುವ ಮಾತು ಇದೆ.

ವೈಯಕ್ತಿಕ ಉಪಕರಣಗಳು