ಹೇಮಾವತಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಹೇಮಾವತಿ ನದಿಯು ಕಾವೇರಿ ನದಿಯ ಮುಖ್ಯ ಉಪನದಿಗಳಲ್ಲೊಂದು. ಚಿಕ್ಕಮಗಳೂರು ಜಿಲ್ಲೆಯ ಜಾವಳಿಪಶ್ಚಿಮ ಘಟ್ಟದ ಶ್ರೇಣಿಯಲ್ಲಿ ಉಗಮಿಸುವ ಈ ನದಿ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹರಿದು, ಕೃಷ್ಣರಾಜಸಾಗರದ ಹಿನ್ನೀರಿನಲ್ಲಿ ಕಾವೇರಿ ನದಿಯನ್ನು ಸೇರುತ್ತದೆ. ಹಾಸನ ಜಿಲ್ಲೆಯ ಗೊರೂರಿನಲ್ಲಿ ಹೇಮಾವತಿ ನದಿಗೆ ಅಡ್ಡವಾಗಿ ಅಣೆಕಟ್ಟೆಯೊಂದನ್ನು ಕಟ್ಟಲಾಗಿದೆ. ಯಗಚಿ ಹೇಮಾವತಿ ನದಿಯ ಮುಖ್ಯ ಉಪನದಿ.

ಚಿತ್ರ:Hemavati river.jpg
River Hemavati at the southern side of Banakal

[ಬದಲಾಯಿಸಿ] Footnotes


[ಬದಲಾಯಿಸಿ] External links


ನಿರ್ದೇಶಾಂಕಗಳು: 12°34′N 76°27′E / 12.567, 76.45

"http://kn.wikipedia.org/w/index.php?title=ಹೇಮಾವತಿ&oldid=257262" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು