ಹೋಟೆಲ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಹೋಟೆಲ್ ಅಲ್ಪ ಅವಧಿಗೆ ಸಂದಾಯಿತ ವಸತಿಯನ್ನು ಒದಗಿಸುವ ಒಂದು ನೆಲೆ. ಹಿಂದೆ ಒದಗಿಸಲಾಗುತ್ತಿದ್ದ ಒಂದು ಹಾಸಿಗೆ, ಒಂದು ಬೀರು, ಒಂದು ಸಣ್ಣ ಮೇಜು ಮತ್ತು ಒಂದು ವಾಶ್ ಬೇಸಿನ್ ಇರುವ ಕೇವಲ ಒಂದು ಕೋಣೆಯನ್ನು ಒಳಗೊಂಡ ಮೂಲ ವಸತಿ ಸೌಕರ್ಯದ ವ್ಯವಸ್ಥೆಯನ್ನು ಸ್ನಾನಗೃಹಗಳು ಮತ್ತು ಹವಾನಿಯಂತ್ರಣ ಅಥವಾ ವಾಯುಗುಣ ನಿಯಂತ್ರಣವನ್ನು ಒಳಗೊಂಡ ಆಧುನಿಕ ಸೌಲಭ್ಯಗಳಿರುವ ಕೋಣೆಗಳಿಂದ ಬದಲಿಸಲಾಗಿದೆ. ದೂರವಾಣಿ, ಅಲಾರಂ ಗಡಿಯಾರ, ಟೀವಿ, ತಿಜೋರಿ, ಲಘು ಆಹಾರ ಮತ್ತು ಪಾನೀಯಗಳಿರುವ ಮಿನಿ-ಬಾರ್, ಮತ್ತು ಚಹಾ ಹಾಗು ಕಾಫ಼ಿ ತಯಾರಿಸಲು ಇರುವ ಸೌಲಭ್ಯಗಳು ಹೋಟೆಲ್ ಕೋಣೆಗಳಲ್ಲಿ ಕಾಣುವ ಹೆಚ್ಚುವರಿ ಸಾಮಾನ್ಯ ವಸ್ತುಗಳಾಗಿವೆ.


"http://kn.wikipedia.org/w/index.php?title=ಹೋಟೆಲ್&oldid=271285" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು