ವಿಷಯಕ್ಕೆ ಹೋಗು

ಸದಸ್ಯ:Prajna gopal/ನನ್ನ ಪ್ರಯೋಗಪುಟ೧

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಇಡ್ಲಿ ದಕ್ಷಿಣ ಭಾರತದ ಸಾಂಪ್ರದಾಯಕ ತಿನಿಸುಗಳಲ್ಲಿ ಒಂದು. ಪ್ರಧಾನವಾಗಿ ಅಕ್ಕಿ ಮತ್ತು ಉದ್ದಿನ ಬೇಳೆಯಿಂದ ತಯಾರಿಸಲ್ಪಡುವ ಇಡ್ಲಿ ಸಾಮಾನ್ಯವಾಗಿ ತಿಂಡಿಯಾಗಿ ಬಳಸಲ್ಪಡುತ್ತದೆ. ಹಳೆಗನ್ನಡ ಲೇಖಕ ಶಿವಕೋಟ್ಯಾಚಾರ್ಯನ (ಕ್ರಿ.ಶ. ೯೨೦) ಬರಹಗಳಲ್ಲಿ ಇಡ್ಲಿಯ ಪ್ರಸ್ತಾಪ ಬಂದಿದೆ. ಆ ಕಾಲದಲ್ಲಿ ಇಡ್ಲಿಯನ್ನು ಮಾಡಲು ಉದ್ದಿನ ಬೇಳೆಯನ್ನು ಮಾತ್ರ ಉಪಯೋಗಿಸುತ್ತಿದ್ದರೆಂಬುದು ಕಂಡು ಬರುತ್ತದೆ.

ಇಡ್ಲಿಯ ವಿಧಗಳು: ಇತ್ತೀಚಿನ ದಿನಗಳಲ್ಲಿ ಇಡ್ಲಿಯು ಅನೇಕ ರೂಪಾಂತರಗಳಲ್ಲಿ ಕಾಣಿಸಿ ಕೊಂಡಿವೆ:

ರವೆ ಇಡ್ಲಿ, ತಟ್ಟೆ ಇಡ್ಲಿ, ಬಟನ್ ಇಡ್ಲಿ, ಕಾಂಚೀಪುರಮ್ ಇಡ್ಲಿ