ವಿಷಯಕ್ಕೆ ಹೋಗು

ಅರ್ಧನಾರೀಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಲೇಖನ ವಿಸ್ತರಣೆ
inserted a link
೧ ನೇ ಸಾಲು: ೧ ನೇ ಸಾಲು:
ಅರ್ಧಭಾಗ ಪಾರ್ವತಿಯೂ ಅರ್ಧಭಾಗ ಈಶ್ವರನೂ ಇರುವ ಮೂರ್ತಿ. ಶಿವನೂ ಶಕ್ತಿಯೂ ಅವಿನಾಭಾವದಿಂದ ಒಂದೇ ದೇಹದಲ್ಲಿರುತ್ತಾರೆಂದೂ ಶಿವನ ವಾಮಾರ್ಧವೇ ಪಾರ್ವತಿಯೆಂದೂ ಕಲ್ಪನೆಯಿದೆ. ಪಾರ್ವತಿ ಶಿವನ ಅರ್ಧಭಾಗವನ್ನು ಆಕ್ರಮಿಸಿದ ಕಥೆ ಶಿವಪುರಾಣದಲ್ಲಿ ಬರುತ್ತದೆ. ಶಿವನ ಗಣಾಧಿಪತಿಯಾದ ಭೃಂಗಿ ಮೋಕ್ಷಾರ್ಥಿಯಾಗಿ ತಪಸ್ಸು ಮಾಡುವಾಗ, ಕೇವಲ ಶಿವರೂಪವನ್ನೇ ಅವಲಂಬಿಸಿ, ಪಾರ್ವತಿಯನ್ನು ಕಡೆಗಾಣಿಸಿದನೆಂದು ಪಾರ್ವತಿ ಕೋಪಗೊಂಡು ಭೃಂಗಿಯ ತೇಜಸ್ಸನ್ನು ಕುಗ್ಗಿಸಿದಳು. ಶಿವಭಕ್ತನ ಮೇಲಣ ಅಭಿಮಾನದಿಂದ ಭೃಂಗಿಗೆ ತನ್ನ ದಂಡಾಯುಧ ಕೊಡಲು ಪಾರ್ವತಿ ಇನ್ನಷ್ಟು ಕ್ರುದ್ಧಳಾಗಿ ಕೇದಾರದಲ್ಲಿ ತಪಸ್ಸು ಮಾಡಿ ಶಿವನ ಅರ್ಧಾಂಗ ಆಕ್ರಮಿಸಿಕೊಂಡಳು.

==ಒಳಾರ್ಥಗಳು==
==ಒಳಾರ್ಥಗಳು==
ಸನಾತನ ಸಂಸೃತಿಯಲ್ಲಿ ಸ್ತ್ರೀಯಾದವಳು ತನ್ನ ಗಂಡನಿಗೆ ಸರಿಸಮಾನಳು ಹಾಗು ಆತ ಆಕೆಯನ್ನು ಗೌರವದಿಂದ ಕಾಣಬೇಕು ಎಂಬ ಅರ್ಥವನ್ನು ಈ ಅರ್ಧ ನಾರೀಶ್ವರ ಸಂಕೇತ ಹೇಳುತ್ತದೆ.
ಸನಾತನ ಸಂಸೃತಿಯಲ್ಲಿ ಸ್ತ್ರೀಯಾದವಳು ತನ್ನ ಗಂಡನಿಗೆ ಸರಿಸಮಾನಳು ಹಾಗು ಆತ ಆಕೆಯನ್ನು ಗೌರವದಿಂದ ಕಾಣಬೇಕು ಎಂಬ ಅರ್ಥವನ್ನು ಈ ಅರ್ಧ ನಾರೀಶ್ವರ ಸಂಕೇತ ಹೇಳುತ್ತದೆ. ಪುರುಷ ಮತ್ತು ಪ್ರಕೃತಿಯ ಪರಿಪೂರ್ಣ ಸಮಾಗಮದ ಚಿಹ್ನೆಯೂ ಇದಾಗಿದೆ.<ref>http://www.ishafoundation.org/blog/yoga-meditation/demystifying-yoga/ardhanarishvara/</ref>
==ಉಲ್ಲೇಖಗಳು==
<ref >

[[ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ]]

೧೨:೫೦, ೧೧ ನವೆಂಬರ್ ೨೦೧೫ ನಂತೆ ಪರಿಷ್ಕರಣೆ

ಅರ್ಧಭಾಗ ಪಾರ್ವತಿಯೂ ಅರ್ಧಭಾಗ ಈಶ್ವರನೂ ಇರುವ ಮೂರ್ತಿ. ಶಿವನೂ ಶಕ್ತಿಯೂ ಅವಿನಾಭಾವದಿಂದ ಒಂದೇ ದೇಹದಲ್ಲಿರುತ್ತಾರೆಂದೂ ಶಿವನ ವಾಮಾರ್ಧವೇ ಪಾರ್ವತಿಯೆಂದೂ ಕಲ್ಪನೆಯಿದೆ. ಪಾರ್ವತಿ ಶಿವನ ಅರ್ಧಭಾಗವನ್ನು ಆಕ್ರಮಿಸಿದ ಕಥೆ ಶಿವಪುರಾಣದಲ್ಲಿ ಬರುತ್ತದೆ. ಶಿವನ ಗಣಾಧಿಪತಿಯಾದ ಭೃಂಗಿ ಮೋಕ್ಷಾರ್ಥಿಯಾಗಿ ತಪಸ್ಸು ಮಾಡುವಾಗ, ಕೇವಲ ಶಿವರೂಪವನ್ನೇ ಅವಲಂಬಿಸಿ, ಪಾರ್ವತಿಯನ್ನು ಕಡೆಗಾಣಿಸಿದನೆಂದು ಪಾರ್ವತಿ ಕೋಪಗೊಂಡು ಭೃಂಗಿಯ ತೇಜಸ್ಸನ್ನು ಕುಗ್ಗಿಸಿದಳು. ಶಿವಭಕ್ತನ ಮೇಲಣ ಅಭಿಮಾನದಿಂದ ಭೃಂಗಿಗೆ ತನ್ನ ದಂಡಾಯುಧ ಕೊಡಲು ಪಾರ್ವತಿ ಇನ್ನಷ್ಟು ಕ್ರುದ್ಧಳಾಗಿ ಕೇದಾರದಲ್ಲಿ ತಪಸ್ಸು ಮಾಡಿ ಶಿವನ ಅರ್ಧಾಂಗ ಆಕ್ರಮಿಸಿಕೊಂಡಳು.

ಒಳಾರ್ಥಗಳು

ಸನಾತನ ಸಂಸೃತಿಯಲ್ಲಿ ಸ್ತ್ರೀಯಾದವಳು ತನ್ನ ಗಂಡನಿಗೆ ಸರಿಸಮಾನಳು ಹಾಗು ಆತ ಆಕೆಯನ್ನು ಗೌರವದಿಂದ ಕಾಣಬೇಕು ಎಂಬ ಅರ್ಥವನ್ನು ಈ ಅರ್ಧ ನಾರೀಶ್ವರ ಸಂಕೇತ ಹೇಳುತ್ತದೆ. ಪುರುಷ ಮತ್ತು ಪ್ರಕೃತಿಯ ಪರಿಪೂರ್ಣ ಸಮಾಗಮದ ಚಿಹ್ನೆಯೂ ಇದಾಗಿದೆ.[]

ಉಲ್ಲೇಖಗಳು

<ref >

ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ:
  1. http://www.ishafoundation.org/blog/yoga-meditation/demystifying-yoga/ardhanarishvara/