ವಿಷಯಕ್ಕೆ ಹೋಗು

ಗೌರಿಮನೋಹರಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಗೌರಿಮನೋಹರಿಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಇಪ್ಪತ್ತಮೂರನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಗೌರಿ ವೇಳಾವಳಿ ಎಂದು ಹೆಸರಿಸಿದ್ದಾರೆ.[][] ಹಿಂದೂಸ್ತಾನಿ ಸಂಗೀತ ಪದ್ಧತಿಯಲ್ಲಿ ಈ ರಾಗಕ್ಕೆ ಯಾವೂದೇ ಸಮಾನವಾದ ರಾಗಗಳಿಲ್ಲ.

ರಾಗ ಲಕ್ಷಣ ಮತ್ತು ಸ್ವರೂಪ

[ಬದಲಾಯಿಸಿ]
Gourimanohari scale with Shadjam at C

ಇದು ಚತುರ್ಥ "ವೇದ" ಚಕ್ರದ ಐದನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.

ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು

[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು ಹೆಚ್ಚು ಪ್ರಚಲಿತದಲ್ಲಿರುವ ರಾಗಗಳು ತ್ಯಾಗರಾಜ ಮಂಗಳಂ ವಸಂತಶ್ರೀ, ವೇಳಾವಳಿ, ಲಾವಂತಿಕೆ, ಮುಂತಾದವುಗಳು.

ಜನಪ್ರಿಯ ರಚನೆಗಳು

[ಬದಲಾಯಿಸಿ]

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ಗುರುಲೇಖ ಎಲುವಂಟಿ ತ್ಯಾಗರಾಜರು ಖಂಡಚಾಪು
ಕೃತಿ ವರಲಕ್ಷ್ಮಿ ನಮೋಸ್ತುತೆ ಮೈಸೂರು ವಾಸುದೇವಾಚಾರ್ಯ
ಕೃತಿ ಸರಸಸಮ ಮೃದುಪಾದ ಸ್ವಾತಿ ತಿರುನಾಳ್

ಉಲ್ಲೇಖಗಳು

[ಬದಲಾಯಿಸಿ]
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]

ಯೂ ಟ್ಯೂಬ್‍ನಲ್ಲಿ ಗೌರಿಮನೋಹರಿ ರಾಗ,ಎಮ್.ಎಸ್.ಸುಬ್ಬುಲಕ್ಶ್ಮಿ ಗಾಯನ