ಹರಿಕಾಂಭೋಜಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಹರಿಕಾಂಭೋಜಿಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಇಪ್ಪತ್ತೆಂಟನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಹರಿಕೇದಾರ ಗೌಳ ಎಂದು ಹೆಸರಿಸಿದ್ದಾರೆ.[೧][೨] ಹಿಂದೂಸ್ತಾನಿ ಸಂಗೀತ ಪದ್ಧತಿಯಲ್ಲಿ ಈ ರಾಗವು ಖಮಾಜ್ ಥಾಟ್‍ಗೆ ಸಮಾನವಾಗಿದೆ.

ರಾಗ ಲಕ್ಷಣ ಮತ್ತು ಸ್ವರೂಪ[ಬದಲಾಯಿಸಿ]

Harikambhoji scale with Shadjam at C

ಇದು ಐದನೆಯ "ಬನ" ಚಕ್ರದ ನಾಲ್ಕನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.

ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು[ಬದಲಾಯಿಸಿ]

ಈ ರಾಗಕ್ಕೆ ದೊಡ್ಡ ಪ್ರಮಾಣದಲ್ಲಿ ಜನ್ಯ ರಾಗಗಳಿದ್ದು,ಕಾಂಭೋಜಿ,ಕೆದಾರಗೌಳ,ಮೋಹನ,ಸಹನ,ಯದುಕುಲ ಕಾಂಭೋಜಿ ಮುಂತಾದವುಗಳು ಜನಪ್ರಿಯವಾಗಿವೆ.

ಜನಪ್ರಿಯ ರಚನೆಗಳು[ಬದಲಾಯಿಸಿ]

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ರಾಮನನ್ನು ಬ್ರೋವರಾ ತ್ಯಾಗರಾಜರು
ಕೃತಿ ಎನಡು ಮನಂ ಕವಲೈ ಪಾಪನಾಶಂ ಶಿವಂ

ಉಲ್ಲೇಖಗಳು[ಬದಲಾಯಿಸಿ]

  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು[ಬದಲಾಯಿಸಿ]