ವಿಷಯಕ್ಕೆ ಹೋಗು

ಜಲಾರ್ಣವ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಜಲಾರ್ಣವ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಮೂವತ್ತೆಂಟನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಜಗನ್ಮೋಹನಮ್ಎಂದು ಹೆಸರಿಸಿದ್ದಾರೆ.[][]

ರಾಗ ಲಕ್ಷಣ ಮತ್ತು ಸ್ವರೂಪ

[ಬದಲಾಯಿಸಿ]
Jalarnavam scale with shadjam at C

ಇದು ಏಳನೆಯ "ರಿಷಿ" ಚಕ್ರದ ಎರಡನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.

ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು

[ಬದಲಾಯಿಸಿ]

ಈ ರಾಗಕ್ಕೆ ಜಗನ್ಮೋಹನ ಎಂಬ ಒಂದು ಜನ್ಯ ರಾಗವಿದೆ.

ಜನಪ್ರಿಯ ರಚನೆಗಳು

[ಬದಲಾಯಿಸಿ]

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ಕನಕ ಮಯೂರ ಕೊಟೀಶ್ವರ ಅಯ್ಯರ್
ಕೃತಿ ಮಹೇಶ್ವರಿ ಕವುಮ ಉಮಾ ಬಾಲಮುರಳಿ ಕೃಷ್ಣ

ಉಲ್ಲೇಖಗಳು

[ಬದಲಾಯಿಸಿ]
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]
"https://kn.wikipedia.org/w/index.php?title=ಜಲಾರ್ಣವ&oldid=640009" ಇಂದ ಪಡೆಯಲ್ಪಟ್ಟಿದೆ