ವಿಷಯಕ್ಕೆ ಹೋಗು
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.

ಸದಸ್ಯರ ಚರ್ಚೆಪುಟ:Murthy HM/sandbox

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಪೂಜಾ ಕುಣಿತ

[ಬದಲಾಯಿಸಿ]

ಪೂಜಾ ಕುಣಿತವು ಒಂದು ಜನಪದ ಕಲೆಯಾಗಿದ್ದು ಶಕ್ತಿ ದೇವತೆಯ ಆರಾಧನೆಯ ಹಿನ್ನೆಲೆಯಲ್ಲಿ ಹುಟ್ಟಿಕೊಂಡ ಕುಣಿತವಾಗಿದೆ. ಈ ಕಲೆಯು ಮೈಸೂರು ಬೆಂಗಳೂರು ಕೋಲಾರ ರಾಮನಗರ ಮುಂತಾದ ಜಿಲ್ಲೆಗಳಲ್ಲಿ ಕಂಡು ಬರುತ್ತದೆ.