ಸದಸ್ಯ:Sushmitha gowda 1995/ನನ್ನ ಪ್ರಯೋಗಪುಟ1
ಕಾಶಿ ಕಣಗಿಲೆ(ನಿತ್ಯ ಪುಷ್ಪಿ)
[ಬದಲಾಯಿಸಿ]ವರ್ಣನೆ
[ಬದಲಾಯಿಸಿ]ಈ ಗಿಡಮೂಲಿಕೆ ನಮ್ಮ ದೇಶದಲ್ಲ. ಮೆಡಗಾಸ್ಕರ್ ಇದರ ತವರೂರು ಉದ್ಯಾನವನಗಳಲ್ಲಿ ಅಲಂಕಾರ ಪುಷ್ಪವಾಗಿ ಬೆಳೆಸು ತಂದ ಈ ಪುಟ್ಟಗಿಟ, ಇಡೀ ಬಾರತವನ್ನೇ ವ್ಯಾಪಿಸಿದೆ. ಎಲೆಗಳು ಹಸಿರು ಮತ್ತು ಎದುರು ಬದಿರಗಿರುತ್ತವೆ. ಗುಲಾಬಿ ಅಥವಾ ಬಿಳಿ ಬಣ್ಣದ ಹೂ ಬಿಡುತ್ತವೆ. ಮತ್ತೊಂದು ಬಗೆಯಲ್ಲಿ ಬಿಳಿ ಹೂಗಳ ಮಧ್ಯೆ ಗುಲಾಬಿ ಬಣ್ಣವಿರುತ್ತದೆ. ಆದರೆ ಗುಣದಲ್ಲಿ ಎಲ್ಲವೂ ಒಂದೇ ಆಗಿರುತ್ತದೆ. ಇಡೀ ವರ್ಷವೂ ಹೂ ಬಿಡುತ್ತದೆ. ಸರಳ ಚಿಕಿತ್ಸೆಗಳು. ಇಡೀ ಜಗತ್ತಿನಲ್ಲಿ ವೈದ್ಯ ವಿಜ್ಞಾನಿಗಳಿಗೆ ಸವಾಲಾಗಿರುವ ರಕ್ತದ ಕಾನ್ಸರ್ ವ್ಯಾದಿಯನ್ನು ಗುಣಪಡಿಸಿರುವ ಶಕಿ ಈ ಮೂಲಿಕೆ ಇದೆ ಎಂದು ಇಳಿದು ಬಂದಿಎ. ಇದರಲ್ಲಿ ವಿಂಕಾಲ್ಯೂಕೊ ಬ್ಲಾಸಿಟಿನ್ ಎಂಬ ರಸಾಯನಕ ವಸ್ತುವಿದೆ. ರಕ್ತದ ಕ್ಯಾನ್ಸರ್ ಕಾಯಿಲೆಯಲ್ಲಿ ಬಿಳಿ ರಕ್ತಕಣಗಳ ಉತ್ಪತಿ ಅತಿಯಾಗಿ ಶುದ್ಧ ಆಮ್ಲಜನಕವನ್ನು ಕೊಂಡೊಯ್ಯುವ ಸಾಮಾಥ್ರ್ಯ ಕುಂದುತ್ತದೆ. ಶರೀರದಲ್ಲಿ ಜೀವನಾದಾರವಾದ ರಕ್ತವು ಮಲಿನವಾಗಿ ರೋಗ ನಿರೋಧಕ ಶಕ್ತಿಯನ್ನು ಕಳೆದುಕೊಳ್ಳುತ್ತದೆ. ರೋಗಿಯು ನಿಶ್ಯಕ್ತನಾಗಿ ಬಿಳುಚಿಕೊಂಡು ನಿತ್ರಾಣನಾಗುತ್ತಾನೆ.
ಕಾಶಿ ಕಣಗಿಲೆಯಿಂದಾಗುವ ಉಪಯೋಗಗಳು
[ಬದಲಾಯಿಸಿ]ರಕ್ತದ ಕ್ಯಾನ್ಸರ್ ವ್ಯಾದಿಯಲ್ಲಿ
[ಬದಲಾಯಿಸಿ]ಒಂದು ಹಿಡಿ ಎಲೆಗಳನ್ನು ತಂದು ನೆರಳಿನಲ್ಲಿ ಚೆನ್ನಾಗಿ ಒಣಗಿಸಿ ಚೂರ್ಣ ಅಡುವುದು. ಅರ್ಧ ಟೀ ಚಮಚ ಚೂರ್ಣವನ್ನು ಒಂದು ಚೆಂಬು ನೀರಿಗೆ ಹಾಇ ಕಾಯಿಸಿ ಆರಿಸಿ ಕುಡಿಯುವುದು. 3ಟೀ ಚಮಚ ದಿವಸಕ್ಕೆ 2ವೇಳೆ ಬೆಳಿಗ್ಗೆ ಮತ್ತು ಸಾಯಂಕಾಲ. ಇಡೀ ಮಾನವಕೋಟಿಯನ್ನು ರತದ ಕ್ಯಾನ್ಸರ್‍ನಿಂದ ಉಳಿಸುವ ಸಾಮಾಥ್ಯø ಈ ಗಿಡಕಿದೆ ಅಂದರೆ ಅತಿಶಯೋಕ್ತಿಯಾಗಲಾರದು.
ಸಕ್ಕರೆ ಕಾಯಿಲೆಯಲ್ಲಿ
[ಬದಲಾಯಿಸಿ]ಈ ಗಿಡದ ನಾಲ್ಕೈದು ಹಸಿರೆಲೆಗಳನ್ನು ತಂದು ಚೆನ್ನಾಗಿ ತೊಳೆದು ಪ್ರತಿನಿತ್ಯ ಬೆಳಗ್ಗೆ ತಿನ್ನುವುದು. ಅಥವಾ ಬರಿಹೊಟ್ಟೆಯಲ್ಲಿ ನಿತ್ಯ ಪುಷ್ಟಿ ಹೂಗಳನ್ನು ಅಗೆದು ತಿನುವುದಿ. ನಾಲ್ಕು ಬಿಳೀ ಪುಷ್ಪವನ್ನು ಅರ್ಧ ಬಟ್ಟಲು ನೀರಿಗೆ ಹಾಕಿ ಕಾಯಿಸಿ ಕಾಲು ಬಟ್ಟಲು ಕಷಾಯವನ್ನು ತಣ್ಣಗೆ ಮಾಡಿ ಬೆಳಗ್ಗೆ ಬರೀ ಹೊಟ್ಟೆಯಲ್ಲಿ ಸೇವಿಸುವುದು.
ಅಧಿಕ ರಕ್ತ ಒತ್ತಡದಲ್ಲಿ
[ಬದಲಾಯಿಸಿ]ನಿತ್ಯಪುಷ್ಟಿ ಎಲೆಗಳನು ತಂದು ನೆರಿನಲ್ಲಿ ಒಣಗಿಸಿ ಚೂರ್ಣ ಮಾಡಿಕೊಳ್ಳುವುದು. ಒಂದು ಟೀ ಚಮಚ ಚೂರ್ಣವನ್ನು ಒಂದು ಬಟ್ಟಲು ನೀರಿಗೆ ಹಾಕಿ ಚೆನ್ನಾಗಿ ಕಾಯಿಸಿ ಕಷಾಯ ಮಾಡುವುದು. ತಣ್ಣಗಾದ ಮೇಲೆ 1/8 ಬಟ್ಟಲು ಕಷಾಯವನ್ನು ಸೇವಿಸುವುದು.
ಸುಟ್ಟ ಗಾಯ ಮತ್ತು ಬೊಬ್ಬಗಳಿಗೆ
[ಬದಲಾಯಿಸಿ]ನಿತ್ಯಪುಷ್ಟಿಯ ಒಂದು ಹಿಡಿ ಹಸಿ ಎಲೆಗಳನ್ನು ತಂದು ಚೆನ್ನಗಿ ರಸ ತೆಗೆಯುವುದು ಈ ರಸದಲ್ಲಿ ಸ್ವಲ್ಪ ಹಸಿ ಅಕ್ಕಿ ಹಿಟ್ಟನ್ನು ಸೇರಿಸಿ ಚೆನ್ನಾಗಿ ಮಿಶ್ರಮಡಿ ಗಾಯದ ಮೇಲೆ ಮಂದವಾಗಿ ಲೇಪಿಸುವುದು
ಬೇಧಿ ಮತ್ತು ರಕ್ತ ಭೇಧಿಯಲ್ಲಿ
[ಬದಲಾಯಿಸಿ]10ಗ್ರಾಂ ನಿತ್ಯಪುಷ್ಟೀಯ ಹಸಿರೆಲೆಗಳನ್ನು ತಂದು ಚೆನ್ನಾಗಿ ಕಾಯಿಸಿ ಕಷಾಯ ಮಾಡುವುದು .ತಣ್ಣಗಾದ ಮೇಲೆ ಈ ಕಷಾಯವನ್ನು ಎರಡು ಭಾಗ ಮಾಡಿ ಬೆಳ್ಳಿಗೆ ತ್ತು ಸಾಯಂಕಾಲ ಸೇವಿಸುವುದು. ಹೀಗೆ 5 ರಿಂದ 7 ದಿವಸ ಉಪಚಾರವನ್ನು ಮುಂದುವರೆಸುವುದು. ಮಲಬದ್ದತೆಯನ್ನು ಸಹ ನಿವಾರಿಸಬಲ್ಲ ಗುಣ ಈ ಮೂಲಿಕೆಗೆ ಇದೆ ಎಂದುತಿಳಿದು ಬಂದಿದೆ.
ಗಾಯಳುಗಳಿಂದ ರಕ್ತಸ್ರಾವ
[ಬದಲಾಯಿಸಿ]ಗಾಯ ವಾಸಿಯಾಗಲು ಒಣಗಿದ ನಿತ್ಯಪುಷ್ಟಿ ಎಲೆಯನ್ನು ಗಾಯಗಳ ಮೇಲೆ ಹಾಕುವುದು.ಗಾಯಗಳು ವಾಸಿಯಾಗುವವು.