ಯಶವಂತರಾಯಗೌಡ ಪಾಟೀಲ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಯಶವಂತರಾಯಗೌಡ ಪಾಟೀಲ
ಜನನಪಡನೂರ, ಇಂಡಿ, ವಿಜಯಪುರ, ಕರ್ನಾಟಕ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ಯಶವಂತರಾಯಗೌಡ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜಕೀಯ ಧುರೀಣರು.

ಜನನ[ಬದಲಾಯಿಸಿ]

ಯಶವಂತರಾಯಗೌಡ ಪಾಟೀಲರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಪಡನೂರ ಗ್ರಾಮದಲ್ಲಿ ಜನಿಸಿದರು.

ಶಿಕ್ಷಣ[ಬದಲಾಯಿಸಿ]

ಪಾಟೀಲರು ಧಾರವಾಡದ ಜೆ.ಎಸ್.ಎಸ್. ಮಹಾವಿದ್ಯಾಲಯದಿಂದ ಪದವಿ ಪೂರ್ವ ಶಿಕ್ಷಣವನ್ನು ಪೂರೈಸಿದ್ದಾರೆ.

ರಾಜಕೀಯ[ಬದಲಾಯಿಸಿ]

  • ಕಾಂಗ್ರೆಸನ ಯಶವಂತಗೌಡ ಪಾಟೀಲರು ಕಳೆದ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮರಗೂರಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2018ರಲ್ಲಿ ಪೂರ್ಣಗೊಳಿಸಿದ್ದು ಇವರ ಹೆಗ್ಗಳಿಕೆ.[೩]
  • ಯಶವಂತರಾಯಗೌಡ ಪಾಟೀಲರು 2018ರಲ್ಲಿ ಜೆಡಿಎಸ್-ಕಾಂಗ್ರೆಸನ ಹೆಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರಕಾರದ ಸಂಪುಟದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿದ್ದರು.

ಉಲ್ಲೇಖಗಳು[ಬದಲಾಯಿಸಿ]