ವಿಷಯಕ್ಕೆ ಹೋಗು

ಲತಾಂಗಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಲತಾಂಗಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೬೩ ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಗೀತಪ್ರಿಯ ಎಂದು ಹೆಸರಿಸಿದ್ದಾರೆ.[][] .ಇದು ಹಿಂದೂಸ್ತಾನಿ ಪದ್ಧತಿಯಲ್ಲಿ ಹೆಚ್ಚು ಬಳಕೆಯಲ್ಲಿದೆ.

ರಾಗ ಸ್ವರೂಪ ಮತ್ತು ಲಕ್ಷಣ

[ಬದಲಾಯಿಸಿ]
Latangi scale with shadjam at C

ಇದು ಹನ್ನೊಂದನೆಯ ರುದ್ರ ಚಕ್ರದ ಮೂರನೆಯ ರಾಗ.ಇದರ ನೆನೆಪಿನ ಹೆಸರು ರುದ್ರ-ಗೊ ನೆನಪಿನ ನುಡಿಕಟ್ಟು:ಸ ರಿ ಗು ಮಿ ಪ ಧ ನು [] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೨ ಗ೩ ಮ೨ ಪ ದ೧ ನಿ೩ ಸ
ಅವರೋಹಣ ಸ ನಿ೩ ದ೧ ಪ ಮ೨ ಗ೩ ರಿ೨ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಕಾಕಲಿ ನಿಷಾಧ.ಇದು 27ನೆಯ ಮೇಳಕರ್ತ ರಾಗವಾದ ಸರಸಾಂಗಿಗೆ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು

[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.

ಜನಪ್ರಿಯ ರಚನೆಗಳು

[ಬದಲಾಯಿಸಿ]

ಲತಾಂಗಿ ರಾಗದಲ್ಲಿ ಹಲವಾರು ಜನಪ್ರಿಯ ರಚನೆಗಳಿದ್ದು, ಕೆಲವು



ಸಂಬಂಧಿತ ರಾಗಗಳು

[ಬದಲಾಯಿಸಿ]

ಗ್ರಹಭೇದಮ್ ಸೂತ್ರವನ್ನು ಲತಾಂಗಿ ರಾಗಕ್ಕೆ ಅನ್ವಯಿಸಿದಾಗ ಎರಡು ರಾಗಗಳು ದೊರೆಯುತ್ತದೆ.ಸೂರ್ಯಕಾಂತಮತ್ತು ಸೇನಾವತಿ.

ಉಲ್ಲೇಖಗಳು

[ಬದಲಾಯಿಸಿ]
  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras


"https://kn.wikipedia.org/w/index.php?title=ಲತಾಂಗಿ&oldid=1037561" ಇಂದ ಪಡೆಯಲ್ಪಟ್ಟಿದೆ