ವಿಷಯಕ್ಕೆ ಹೋಗು

ಅರಳಿದ ಹೂಗಳು (ಚಲನಚಿತ್ರ)

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಅರಳಿದ ಹೂಗಳು (ಚಲನಚಿತ್ರ)
ಅರಳಿದ ಹೂಗಳು
ನಿರ್ದೇಶನಚಿ.ದತ್ತರಾಜ್
ನಿರ್ಮಾಪಕಪಾರ್ವತಮ್ಮ ರಾಜ್‍ಕುಮಾರ್
ಪಾತ್ರವರ್ಗಶಿವರಾಜಕುಮಾರ್ ವಿದ್ಯಾಶ್ರೀ ಶ್ರೀನಾಥ್, ಶ್ರೀಲಲಿತ, ಅಶೋಕರಾವ್
ಸಂಗೀತಉಪೇಂದ್ರಕುಮಾರ್
ಛಾಯಾಗ್ರಹಣವಿ.ಕೆ.ಕಣ್ಣನ್
ಬಿಡುಗಡೆಯಾಗಿದ್ದು೧೯೯೧
ಚಿತ್ರ ನಿರ್ಮಾಣ ಸಂಸ್ಥೆದಾಕ್ಷಾಯಿಣಿ ಸಿನಿ ಕಂಬೈನ್ಸ್

ಅರಳಿದ ಹೂಗಳು ಚಿತ್ರವು ೧೫ ಫೆಬ್ರವರಿ೧೯೯೧ನಲ್ಲಿ ಕನ್ನಡದಲ್ಲಿ ಬಿಡುಗಡೆಯಾದ ಚಿತ್ರ. ಈ ಚಿತ್ರವನ್ನು ಚಿ.ದತ್ತರಾಜ್‌ರವರು ನಿರ್ದೇಶಿಸಿದ್ದಾರೆ. ಪಾರ್ವತಮ್ಮ ರಾಜ್‍ಕುಮಾರ್ರವರು ಈ ಚಿತ್ರವನ್ನು ನಿರ್ಮಾನಿಸಿದ್ದಾರೆ.

ಚಿತ್ರದ ಹಾಡುಗಳು

[ಬದಲಾಯಿಸಿ]
  • ಆಕಾಶ ಮೇಲಿದೆ - ಎಸ್.ಪಿ.ಬಾಲಸುಬ್ರಮಣ್ಯಂ, ಮಂಜುಳ ಗುರುರಾಜ್
  • ಕಾಮನ ಬಿಲ್ಲಲ್ಲಿ - ಎಸ್.ಪಿ.ಬಾಲಸುಬ್ರಮಣ್ಯಂ, ಮಂಜುಳ ಗುರುರಾಜ್
  • ನುಡಿಸುವೆ ಬಾಳಿ ಬಾ - ಎಸ್.ಪಿ.ಬಾಲಸುಬ್ರಮಣ್ಯಂ, ಮಂಜುಳ ಗುರುರಾಜ್
  • ಇಲ್ಲ ಮಜ ಇಲ್ಲೆ ನಿಜ - ಎಸ್.ಪಿ.ಬಾಲಸುಬ್ರಮಣ್ಯಂ
  • ಅತ್ತೆ ಮಗಳೆ - ಎಸ್.ಪಿ.ಬಾಲಸುಬ್ರಮಣ್ಯಂ