ಜೂನ್ ೬
ಗೋಚರ
ಜೂನ್ ೬ - ಜೂನ್ ತಿಂಗಳ ಆರನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೫೭ನೇ ದಿನ(ಅಧಿಕ ವರ್ಷದಲ್ಲಿ ೧೫೮ನೇ ದಿನ). ಈ ದಿನದ ನಂತರ ವರ್ಷದಲ್ಲಿ ೧೪೪ ದಿನಗಳು ಉಳಿದಿರುತ್ತವೆ.
ಜೂನ್ ೨೦೨೪
ಪ್ರಮುಖ ಘಟನೆಗಳು
[ಬದಲಾಯಿಸಿ]ಜನನ
[ಬದಲಾಯಿಸಿ]- ೧೮೯೧ - ಕನ್ನಡದ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ ಅಯ್ಯಂಗಾರ್.
- ೧೯೨೪ - ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಎಸ್.ಆರ್.ಬೊಮ್ಮಾಯಿ.
- ೧೯೩೫ - ಟಿಬೆಟಿಯನ್ನರ ಧರ್ಮಗುರು ದಲಾಯಿ ಲಾಮಾ.
- ೧೯೩೭ - ಕನ್ನಡದ ಹಿರಿಯ ಸಾಹಿತಿ ನಾ.ಡಿಸೋಜಾ.
ನಿಧನ
[ಬದಲಾಯಿಸಿ]- ೧೯೮೬ - ಕನ್ನಡದ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಾಸ್ತಿ ವೆಂಕಟೇಶ ಅಯ್ಯಂಗಾರ್.
- ೧೯೮೨ - ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು.
ರಜೆಗಳು/ಆಚರಣೆಗಳು
[ಬದಲಾಯಿಸಿ]ಖಗೋಳ ವಿಧ್ಯಮಾನಗಳು
[ಬದಲಾಯಿಸಿ]- ೨೦೧೨ - ವಿಶ್ವದ ಅನೇಕ ಭಾಗಗಳಲ್ಲಿ ಶತಮಾನದ ಅಪರೂಪದ ಖಗೋಳ ವಿಧ್ಯಮಾನ ಶುಕ್ರ ಸಂಕ್ರಮವನ್ನು ವೀಕ್ಷಿಸಲಾಯಿತು.
ಹೊರಗಿನ ಸಂಪರ್ಕಗಳು
[ಬದಲಾಯಿಸಿ]- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |