ಮಲ್ಲಿಗೆ ಹೂವೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಮಲ್ಲಿಗೆ ಹೂವೆ
ಮಲ್ಲಿಗೆ ಹೂವೆ
ನಿರ್ದೇಶನರಾಜ್ ಕಿಶೋರ್
ನಿರ್ಮಾಪಕಎಸ್.ವಿ.ರಾಜೇಂದ್ರಸಿಂಗ್ ಬಾಬು
ಪಾತ್ರವರ್ಗಅಂಬರೀಶ್ ಪ್ರಿಯಾಂಕ, ರೂಪಿಣಿ ಶಶಿಕುಮಾರ್, ಉಮೇಶ್
ಸಂಗೀತಹಂಸಲೇಖ
ಛಾಯಾಗ್ರಹಣಅಜಯ್ ವಿನ್ಸೆಂಟ್
ಬಿಡುಗಡೆಯಾಗಿದ್ದು೧೯೯೨
ಚಿತ್ರ ನಿರ್ಮಾಣ ಸಂಸ್ಥೆರೋಹಿಣಿ ಪಿಕ್ಚರ್ಸ್
ಸಾಹಿತ್ಯಹಂಸಲೇಖ
ಹಿನ್ನೆಲೆ ಗಾಯನಕೆ.ಜೆ.ಯೇಸುದಾಸ್, ಚಿತ್ರಾ

ಮಲ್ಲಿಗೆ ಹೂವೆ - ೧೯೯೨ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು.




ಇದೊಂದು ಚುಟುಕು ಚಲನಚಿತ್ರ ಕುರಿತ ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.