ಆಗಸ್ಟ್ ೮
ಗೋಚರ
ಆಗಸ್ಟ್ ೮ - ಆಗಸ್ಟ್ ತಿಂಗಳಿನ ಎಂಟನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದ ೨೨೦ನೇ ದಿನ (ಅಧಿಕ ವರ್ಷದಲ್ಲಿ ೨೨೧ನೇ ದಿನ). ಆಗಸ್ಟ್ ೨೦೨೪
ಪ್ರಮುಖ ಘಟನೆಗಳು
[ಬದಲಾಯಿಸಿ]- ೧೫೦೯ - ವಿಜಯನಗರ ಸಾಮ್ರಾಜ್ಯದ ಚಕ್ರಾಧಿಪತಿಯಾಗಿ ಕೃಷ್ಣದೇವರಾಯ ಪಟ್ಟಕ್ಕೆ ಬಂದನು.
- ೧೯೪೨ - ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಾಂಬೆಯಲ್ಲಿ ನಡೆದ ಕಾಂಗ್ರೆಸ್ ಸಮ್ಮೇಳನದಲ್ಲಿ ಭಾರತ ಬಿಟ್ಟು ತೊಲಗಿ ಆಂದೋಲನವನ್ನು ನಡೆಸಲು ನಿರ್ಧರಿಸಲಾಯಿತು.
- ೧೯೬೭ - ಆಸಿಯಾನ್ ಸ್ಥಾಪನೆ.
- ೧೯೭೪ - ವಾಟರ್ಗೇಟ್ ಪ್ರಕರಣದ ಪರಿಣಾಮವಾಗಿ ಅಮೇರಿಕ ದೇಶದ ರಾಷ್ಟ್ರಪತಿ ರಿಚರ್ಡ್ ನಿಕ್ಸನ್ ತನ್ನ ರಾಜಿನಾಮೆ ನೀಡಿದನು.
ಜನನ
[ಬದಲಾಯಿಸಿ]- ೧೮೭೯ - ಎಮಿಲಿಯಾನೊ ಜಪಾಟ, ಮೆಕ್ಸಿಕೊದ ಕ್ರಾಂತಿಕಾರಿ.
- ೧೯೦೨ - ಪಾಲ್ ಡಿರಾಕ್, ಇಂಗ್ಲೆಡ್ನ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ವಿಜೇತ.
ನಿಧನ
[ಬದಲಾಯಿಸಿ]ಹಬ್ಬಗಳು/ಆಚರಣೆಗಳು
[ಬದಲಾಯಿಸಿ]ಹೊರಗಿನ ಸಂಪರ್ಕಗಳು
[ಬದಲಾಯಿಸಿ]- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |