ಅನನ್ಕ್ವಾಡಿಯಮ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಅನನ್ಕ್ವಾಡಿಯಮ್ ಮೂಲಧಾತು ಸಂಖ್ಯೆ -೧೧೪ಕ್ಕೆ "ಶುದ್ಧ ಹಾಗೂ ಅನ್ವಯಿಕ ರಸಾಯನಶಾಸ್ತ್ರದ ಅಂತಾರಾಷ್ಟ್ರೀಯ ಒಕ್ಕೂಟ" ಅಥವಾ IUPAC (International Union of Pure and Applied Chemistry)ತಾತ್ಕಾಲಿಕವಾಗಿ ನೀಡಿರುವ ಹೆಸರಾಗಿದೆ. ಇದನ್ನು ೧೯೯೯ರಲ್ಲಿ ಕಂಡುಹಿಡಿಯಲಾಯಿತು.ಇದರ ವೈಶಿಷ್ಟ್ಯಗಳ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯುತ್ತಿದೆ.[೧]

ಉಲ್ಲೇಖಗಳು[ಬದಲಾಯಿಸಿ]

  1. http://www.periodicvideos.com/videos/feature_flerovium_livermorium.htm