ಪ್ಯೊನ್ಗ್ಯಾಂಗ್ಉತ್ತರ ಕೊರಿಯಾದೇಶದರಾಜಧಾನಿ ಮತ್ತು ಅದರ ಅತ್ಯಂತ ದೊಡ್ಡ ನಗರ. ತೇಡೊಂಗ್ ನದಿಯ ತಟದಲ್ಲಿ ಸ್ಥಿತವಾಗಿರುವ ಈ ನಗರದ ಅಧಿಕೃತ ಜನಸಂಖ್ಯೆಯನ್ನು ಸರ್ಕಾರವು ಬಹಿರಂಗ ಮಾಡಿಲ್ಲವಾದರೂ ಚೊಂಗ್ರಿಯಾನ್ ಎಂಬ ಸಂಸ್ಥೆಯ ಪ್ರಕಾರ ೨೦೦೩ರಲ್ಲಿ ೩.೮ ದಶಲಕ್ಷವಾಗಿತ್ತು. ದಂತಕಥೆಗಳ ಪ್ರಕಾರ ಈ ನಗರವನ್ನು ೨೩೩೩ ಬಿ.ಸಿ ಯಲ್ಲಿ ವ್ಯಾಂಗ್ಗೊಮ್ಸೊಂನ್ಗ್ ಎಂಬ ಹೆಸರಿನಲ್ಲಿ ಸ್ಥಾಪಿಸಲಾಗಿತ್ತು.
೧ ಕೆಲವೊಮ್ಮೆ ಮಧ್ಯ ಏಷ್ಯಾದ ಭಾಗವೆಂದು ಪರಿಗಣಿಸಲಾಗುತ್ತದೆ. ೨ ಪೂರ್ಣ ಹೆಸರು ಶ್ರೀ ಜಯವರ್ದೇನಪುರ-ಕೊಟ್ಟೆ. ೩ ವಿಧ್ಯುಕ್ತ. ೪ ಆಡಳಿತ. ೫ ಕೆಲವೊಮ್ಮೆ ಮಧ್ಯ ಅಥವಾ ದಕ್ಷಿಣ ಏಷ್ಯಾದ ಭಾಗವೆಂದು ಪರಿಗಣಿಸಲಾಗಿತ್ತದೆ. †ಖಂಡಾಂತರ ದೇಶ. ‡ ಪೂರ್ಣವಾಗಿ ನೈರುತ್ಯ ಏಷ್ಯಾದಲ್ಲಿದ್ದರೂ ಯೂರೋಪ್ ಜೊತೆಗೆ ಸಾಮಾಜಿಕ ಹಾಗು ರಾಜಕೀಯ ಸಂಭಂದಗಳನ್ನು ಹೊಂದಿದೆ.