ವಿಷಯಕ್ಕೆ ಹೋಗು

ಇಡಗುಂಜಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಇಡಗುಂಜಿ
ಇಡಗುಂಜಿ
town

ಇಡಗುಂಜಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಒಂದು ಹಿಂದೂ ಪುಣ್ಯಕ್ಷೇತ್ರ. ಪ್ರತಿ ವರ್ಷ ಒಂದು ದಶಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬರುವ ಇಲ್ಲಿನ ಗಣೇಶ ದೇವಾಲಯ ಬಹು ಪ್ರಸಿದ್ಧಿ. ಇದು ಹೊನ್ನಾವರದಿಂದ ೧೪ ಕಿ.ಮಿ ದೂರದಲ್ಲಿದ್ದು, ನವಿಲುಗೊಣದಿಂದ ೨೮ ಕಿ.ಮಿ ದೂರದಲ್ಲಿದೆ.

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]
"https://kn.wikipedia.org/w/index.php?title=ಇಡಗುಂಜಿ&oldid=1073933" ಇಂದ ಪಡೆಯಲ್ಪಟ್ಟಿದೆ