ಕೇದಕ ನದಿ
ಗೋಚರ
ಭಾರತದ ನದಿಗಳಲ್ಲೊಂದಾದ ಕೇದಕ ನದಿಯು ಕರ್ನಾಟಕದ ಕುಂದಾಪುರ ಮತ್ತು ಗಂಗೊಳ್ಳಿ ಪ್ರದೇಶಗಳ ಮೂಲಕ ಹಾದು ಹೋಗುತ್ತದೆ. ಪಶ್ಚಿಮಾಭಿಮುಖವಾಗಿ ಹರಿದು ಅರಬ್ಬಿ ಸಮುದ್ರವನ್ನು ಸೇರುವ ಮೊದಲು ಇದು ಸೌಪರ್ಣಿಕಾ, ವರಾಹಿ, ಚಕ್ರ ಮತ್ತು ಕುಬ್ಜ ನದಿಗಳನ್ನು ಸಂಗಮಿಸುತ್ತದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |