ದಕ್ಷಿಣ ಪಿನಾಕಿನಿ ನದಿ
ಗೋಚರ
ದಕ್ಷಿಣ ಪಿನಾಕಿನಿ ನದಿಯು ಕರ್ನಾಟಕ ರಾಜ್ಯದ ನದಿಗಳಲ್ಲೊಂದು. ದಕ್ಷಿಣ ಪೆನ್ನಾರ್, ಪೊನ್ನೈಯಾರ್ ಹಾಗೂ ತಮಿಳಿನಲ್ಲಿ ತೆನ್ ಪೆನ್ನೈ ಎಂದೂ ಕರೆಯಲ್ಪಡುವ ಈ ನದಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟಗಳಲ್ಲಿ ಹುಟ್ಟುತ್ತದೆ. ಕರ್ನಾಟಕ ಹಾಗೂ ತಮಿಳುನಾಡಿನ ಮೂಲಕ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ.