ಕದಂಬೋತ್ಸವ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕದಂಬೋತ್ಸವ[ಬದಲಾಯಿಸಿ]

ಪ್ರತಿ ವರ್ಷವೂ ಕರ್ನಾಟಕ ಸರಕಾರ ಬನವಾಸಿಯಲ್ಲಿ ಕದಂಬೋತ್ಸವವನ್ನು ಆಚರಿಸುತ್ತದೆ. ಈ ಸಮಯದಲ್ಲಿ ಸಾಹಿತ್ಯ, ಸಂಗೀತ, ನೃತ್ಯ ಮೊದಲಾದ ಕಾರ್ಯಕ್ರಮಗಳು ಇಲ್ಲಿ ನಡೆಯುತ್ತವೆ.[೧][೨]

ಉಲ್ಲೇಖಗಳು[ಬದಲಾಯಿಸಿ]

  1. "ಕಣ್ಮರೆಯಾಗುತ್ತಿದೆಯೇ ಕದಂಬೋತ್ಸವ?". Archived from the original on 2016-03-25. Retrieved 2014-02-03.
  2. "ಜ.18ರಿಂದ ಕದಂಬೋತ್ಸವ".[ಶಾಶ್ವತವಾಗಿ ಮಡಿದ ಕೊಂಡಿ]

ಹೆಚ್ಚಿಗೆ ಓದಲು[ಬದಲಾಯಿಸಿ]