ವಿಷಯಕ್ಕೆ ಹೋಗು

ಕೋಲೂರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕೋಲೂರ
ಕೋಲೂರ
village
Population
 (೨೦೧೨)
 • Total೧೫೦೦

ಕೋಲೂರ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ.

ದೇವಾಲಯಗಳು

[ಬದಲಾಯಿಸಿ]

ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.

ಮಸೀದಿಗಳು

[ಬದಲಾಯಿಸಿ]

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

[ಬದಲಾಯಿಸಿ]

ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು

[ಬದಲಾಯಿಸಿ]

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.

"https://kn.wikipedia.org/w/index.php?title=ಕೋಲೂರ&oldid=637577" ಇಂದ ಪಡೆಯಲ್ಪಟ್ಟಿದೆ