ವಿಷಯಕ್ಕೆ ಹೋಗು

ಜಿನುಗುನೀರು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಭೂಮಿಯೊಳಗೆ ಅಂತರ್ಜಲವಿರುವ ಮಟ್ಟವೇ ಸಂತೃಪ್ತವಲಯ. ಇದರ ಮೇಲ್ಭಾಗ ಜಲಮಟ್ಟ. ಜಲಮಟ್ಟದ ಮೇಲ್ಭಾಗದಲ್ಲಿ ಸದಾ ವಾಯುಚಲನೆ ಇರುತ್ತದೆ. ಈ ವಲಯದ ಮೂಲಕವೇ ನೆಲದ ಮೇಲೆ ಬಿದ್ದ ನೀರು ನಿಧಾನ ಗತಿಯಲ್ಲಿ ಜಿನುಗಿ ಅಂತರ್ಜಲ ಭಂಡಾರವಾಗುತ್ತದೆ. ಜಲವಿಜ್ಞಾನದಲ್ಲಿ ಇದನ್ನು ಜಿನುಗುನೀರು ಎಂದೇ ಕರೆಯುತ್ತಾರೆ.

ಇದನ್ನೂ ಓದಿ

[ಬದಲಾಯಿಸಿ]