ಚಿದಂಬರ ಬೈಕಂಪಾಡಿ
ಗೋಚರ
ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ. |
ಕರಾವಳಿ ಮೂಲದ ಪತ್ರಕರ್ತ ಚಿದಂಬರ ಬೈಕಂಪಾಡಿ. ಮುಂಗಾರು, ಕನ್ನಡಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ದುಡಿದಿದ್ದಾರೆ. ಕವಿಯಾಗಿ ಬೇಗುದಿ, ವಾಸ್ತವದ ಲೆಕ್ಕಾಚಾರ, ಕಪ್ಪು ಹುಡುಗ ಮೂರು ಕನವ ಸಂಕಲನಗಳನ್ನು ಪ್ರಕಟಿಸಿದ್ದಾರೆ. ತುಳು ಪ್ರೇಮಗೀತೆಗಳು ಇವರ ಧ್ವನಿ ಸುರುಳಿ. ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ‘ಇದು ಮುಂಗಾರು’ ಕೃತಿ ಪತ್ರಿಕೋದ್ಯಮದ ಬಗ್ಗೆಗಿನ ಪುಸ್ತಕ ಬೆಂಗಳೂರಿನ ಅಂಕಿತ ಪ್ರಕಾಶನ ಹೊರತಂದಿದೆ