ವಿಷಯಕ್ಕೆ ಹೋಗು

ಸದಸ್ಯರ ಚರ್ಚೆಪುಟ:Hisushrutha

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ


ನಮಸ್ಕಾರ Hisushrutha,

ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ. ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~

~ ಹರೀಶ / ಚರ್ಚೆ / ಕಾಣಿಕೆಗಳು ೦೯:೩೭, ೨೩ ಜೂನ್ ೨೦೧೩ (UTC)

ಸಕ್ರಿಯನಾಗುತ್ತಿರುವುದಕ್ಕೆ ಧನ್ಯವಾದಗಳು

[ಬದಲಾಯಿಸಿ]

ವಿಕಿಪೀಡಿಯದಲ್ಲಿ ಸಕ್ರಿಯ ಸಂಪಾದಕನಾಗುತ್ತಿರುವುದಕ್ಕೆ ಧನ್ಯವಾದಗಳು--Pavanaja (talk) ೧೨:೪೬, ೧೫ ಜುಲೈ ೨೦೧೩ (UTC)

ಕನ್ನಡ ವಿಕಿಪೀಡಿಯ ದಶಮಾನೋತ್ಸವ ಕಾರ್ಯಕ್ರಮ

[ಬದಲಾಯಿಸಿ]

ಕನ್ನಡ ವಿಕಿಪೀಡಿಯದ ದಶಮಾನೋತ್ಸವ ಕಾರ್ಯಕ್ರಮ ನವಂಬರ್ ೧೭ರಂದು ಬೆಳಿಗ್ಗೆ ೯:೩೦ರಿಂದ ಮಧ್ಯಾಹ್ನ ೧:೦೦ ಗಂಟೆ ತನಕ. ಬಸವನಗುಡಿ ನ್ಯಾಶನಲ್ ಕಾಲೆಜಿನ ಎಚ್.ಎನ್. ಸಭಾಂಗಣದಲ್ಲಿ. ಆ ದಿನ ನಮ್ಮೊಂದಿಗೆ ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಯು. ಆರ್. ಅನಂತಮೂರ್ತಿ (ಆರೋಗ್ಯ ಅನುಮತಿಸಿದರೆ) ಇರುತ್ತಾರೆ. ಕಾರ್ಯಕ್ರಮಕ್ಕೆ ಬಂದು ಸಕ್ರಿಯವಾಗಿ ಭಾಗವಹಿಸಿ. --Pavanaja (talk) ೦೫:೧೪, ೧೬ ಅಕ್ಟೋಬರ್ ೨೦೧೩ (UTC)