ಸದಸ್ಯ:K.Ramyashree
ಗೋಚರ
ಕನ್ನಡ-೧
[ಬದಲಾಯಿಸಿ]- ನಮ್ಮ ಊರು ಉಜಿರೆ
- ಧಾರವಾಡ
- ತುಮಕೂರು
- ಉಡುಪಿ
ರಾಜ್ಯ-೨
[ಬದಲಾಯಿಸಿ]ಕರ್ನಾಟಕ [೧]ಭಾರತದ ನಾಲ್ಕು ಪ್ರಮುಖ ದಾಕ್ಷಿಣಾತ್ಯ ರಾಜ್ಯಗಳಲ್ಲಿ ಒಂದು. "ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. ಕರು ನಾಡು ಎಂದರೆ "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.