ಸದಸ್ಯರ ಚರ್ಚೆಪುಟ:203.129.242.146
Dear anonymous user. A few things...
- It is great that you are contributing to Kannada wikipedia. New members are more than welcome here.
- Please register as a wikipedia user using the link on the top-right hand corner of this page to get proper attributions for the edits you made.
- Please dont sign(put your name on) on the main page or any article page. If everyone who contributes on the main page starts putting their name on it... the mainpage will be a mess. For further explanation please read this section of the article on Ownership on the english wikipedia. The rest of the article as well as many such articles there, are a good read for someone new to wikipedia. To get credit for your contributions all you have to do is register and contribute as a logged-in user. Wiki automatically keeps track of who added what on the history page (in the bar at the top of any wiki page)
- Please see the help page at en wiki for editing help.
- For a list of work that needs to be done, Please refer Wikipedia:Community_Portal.
If you have any further questions, please feel free to leave me a note on my talk page.
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- ಸಹಾಯ ಪುಟ
- ಉತ್ತಮ ಲೇಖನದ ಲಕ್ಷಣಗಳು
- Font help (read this if Kannada is not getting
rendered on your system properly) - ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ಆಂಡ್ರಾಯ್ಡ್ ಕನ್ನಡ ಕೀಲಿಮಣೆ ಅಪ್ಲಿಕೇಶನ್,
ಕನ್ನಡ ಇನ್ಪುಟ್ ಪರಿಕರ - ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ವಿಕಿಪೀಡಿಯ ಟುಟೋರಿಯಲ್ (ವೀಡಿಯೋ)
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
- ವಿಕಿಪೀಡಿಯ ಸದಸ್ಯರೊಂದಿಗೆ ಸೌಜನ್ಯಯುತ ಚರ್ಚೆ
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.
ಲೇಖನ ಸೇರಿಸುವ ಮುನ್ನ...
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.
ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~
--ಹರಿ ಪ್ರಸಾದ್ ನಾಡಿಗ್ ೧೧:೧೬, ೧೭ ಮೇ ೨೦೦೫ (UTC)
Welcome to this talk page
Talk pages are where people discuss how to make content on ವಿಕಿಪೀಡಿಯ the best that it can be. Use this page to start a discussion about the edits made from this IP address. What you say here will be public for others to see. Many IP addresses change periodically, and are often shared by several people.
ಇದು ಇನ್ನೂ ಖಾತೆಯನ್ನು ರಚಿಸದ ಅಥವಾ ಅದನ್ನು ಬಳಸದ ಅನಾಮಧೇಯ ಬಳಕೆದಾರರ ಚರ್ಚಾ ಪುಟವಾಗಿದೆ. ಆದ್ದರಿಂದ ನಾವು ಅವುಗಳನ್ನು ಗುರುತಿಸಲು ಸಂಖ್ಯಾತ್ಮಕ IP ವಿಳಾಸವನ್ನು ಬಳಸಬೇಕಾಗುತ್ತದೆ. ಅಂತಹ IP ವಿಳಾಸವನ್ನು ಹಲವಾರು ಬಳಕೆದಾರರು ಹಂಚಿಕೊಳ್ಳಬಹುದು. ನೀವು ಅನಾಮಧೇಯ ಬಳಕೆದಾರರಾಗಿದ್ದರೆ ಮತ್ತು ಅಪ್ರಸ್ತುತ ಕಾಮೆಂಟ್ಗಳನ್ನು ನಿಮಗೆ ನಿರ್ದೇಶಿಸಲಾಗಿದೆ ಎಂದು ಭಾವಿಸಿದರೆ, ದಯವಿಟ್ಟು ಖಾತೆಯನ್ನು ರಚಿಸಿ ಅಥವಾ ಲಾಗ್ ಇನ್ ಇತರ ಅನಾಮಧೇಯ ಬಳಕೆದಾರರೊಂದಿಗೆ ಭವಿಷ್ಯದ ಗೊಂದಲವನ್ನು ತಪ್ಪಿಸಲು.